‘ನಾವಿಬ್ಬರು, ನಮ್ಮವರಿಬ್ಬರು’: ಕೃಷಿ ಕಾಯ್ದೆ ವಿರೋಧಿಸುತ್ತಾ ರಾಹುಲ್ ಗಾಂಧಿ ಹೀಗೇಕೆ ಹೇಳಿದ್ದು?

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ಲೋಕಸಭೆಯಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ ಈ ಕಾಯ್ದೆಗಳು ಕೈಗಾರಿಕೋದ್ಯಮಿಗಳಿಗೆ ಧಾನ್ಯಗಳನ್ನು ಅನಿಯಮಿತ ಪ್ರಮಾಣದಲ್ಲಿ ಖರೀದಿಸಿ, ಸಂಗ್ರಹಿಸಿಕೊಳ್ಳುವುದಕ್ಕೆ ಅವಕಾಶ ನೀಡಲಿದೆ ಎಂದು ಆರೋಪಿಸಿದ್ದಾರೆ.  ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ಲೋಕಸಭೆಯಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ ಈ ಕಾಯ್ದೆಗಳು ಕೈಗಾರಿಕೋದ್ಯಮಿಗಳಿಗೆ ಧಾನ್ಯಗಳನ್ನು ಅನಿಯಮಿತ ಪ್ರಮಾಣದಲ್ಲಿ ಖರೀದಿಸಿ, ಸಂಗ್ರಹಿಸಿಕೊಳ್ಳುವುದಕ್ಕೆ ಅವಕಾಶ ನೀಡಲಿದೆ ಎಂದು ಆರೋಪಿಸಿದ್ದಾರೆ.  ಕೃಷಿ ಕಾಯ್ದೆಗಳ ವಿರುದ್ಧದ … Continue reading ‘ನಾವಿಬ್ಬರು, ನಮ್ಮವರಿಬ್ಬರು’: ಕೃಷಿ ಕಾಯ್ದೆ ವಿರೋಧಿಸುತ್ತಾ ರಾಹುಲ್ ಗಾಂಧಿ ಹೀಗೇಕೆ ಹೇಳಿದ್ದು?