ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಲು ನಿರಾಕರಿಸಿದ್ದಕ್ಕೆ ನನಗೆ ಬೆದರಿಕೆ ಹಾಕಿದ್ದಾರೆ: ಕುಮಾರಸ್ವಾಮಿ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಹಣ ಸಂಗ್ರಹ ಮಾಡುತ್ತಿರುವವರ ವಿರುದ್ಧ ಮತ್ತೆ ವಾಗ್ದಾಳಿ ಮುಂದುವರೆಸಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ…. ರಾಮನ ಹೆಸರಲ್ಲಿ ಧಾರ್ಮಿಕ ಭ್ರಷ್ಟಾಚಾರದಲ್ಲಿ ತೊಡಗಿರುವವರಿಗೆಲ್ಲ ತಕ್ಕ ಫಲ ಸಿಗಲಿದೆ: ಎಚ್.ಡಿ. ಕುಮಾರಸ್ವಾಮಿ “ರಾಮನ ಹೆಸರಿನ ಮೇಲೆ ನಡೆಯುತ್ತಿರುವ ರಾಜಕೀಯ, ಹಣದ ಕೊಳ್ಳೆ, ಅಧಿಕಾರಕ್ಕಾಗಿ ನಡೆಯುತ್ತಿರುವ ಸ್ತುತಿಯನ್ನು ಪ್ರಶ್ನೆ ಮಾಡಿದ್ದಕ್ಕೆ ನಕ(ಇ)ಲಿ ಹಿಂದೂಗಳು ಬೀದಿಗೆ ಬಿದ್ದು ಅರಚಾಡುತ್ತಿವೆ. ಬೆಂಗಳೂರು: “ರಾಮನ ಹೆಸರಿನ ಮೇಲೆ ನಡೆಯುತ್ತಿರುವ ರಾಜಕೀಯ, ಹಣದ ಕೊಳ್ಳೆ, ಅಧಿಕಾರಕ್ಕಾಗಿ ನಡೆಯುತ್ತಿರುವ … Continue reading ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಲು ನಿರಾಕರಿಸಿದ್ದಕ್ಕೆ ನನಗೆ ಬೆದರಿಕೆ ಹಾಕಿದ್ದಾರೆ: ಕುಮಾರಸ್ವಾಮಿ