all about disha- ದಿಶಾ ಪ್ರಕರಣ ನಿಮಗೆ ಗೊತ್ತೆ? ಈ ವಿಚಾರಣೆ ಓದಿ…

ದಿಶಾ ಕೇಸ್…! ನನ್ನ ಆತ್ಮಸಾಕ್ಷಿಯನ್ನು ದಾಖಲೆ ಸಹಿತ ಒಪ್ಪಿಸಿ ! ಮೂರು ಪ್ರಶ್ನೆಗಳಿಗೆ ಉತ್ತರ ಕೊಡಿ ಎಂದ ನ್ಯಾಯಾಧೀಶರು !—-ದಿಶಾ ಯಾರೊಂದಿಗೋ ಸಂಪರ್ಕದಲ್ಲಿದ್ದರು ಎಂಬ ಕಾರಣಕ್ಕಾಗಿ ಅಪರಾಧಿ ಹೇಗಾಗುತ್ತಾರೆ ? ನಾನು ದೇವಸ್ಥಾನಕ್ಕೆ ದಾನ ಕೊಡಿ ಎಂದು ದರೋಡೆಕೋರನನ್ನು ಸಂಪರ್ಕಿಸುತ್ತೇನೆ. ಆಗ ನಾನು ದರೋಡೆಯ ಭಾಗವಾಗುತ್ತೇನೆಯೇ ?” ಎಂದು ನ್ಯಾಯಾಧೀಶರು ದಿಶಾ ಜಾಮೀನು ಅರ್ಜಿ ವಿಚಾರಣೆಯ ವೇಳೆ ಸರ್ಕಾರವನ್ನು ಪ್ರಶ್ನಿಸಿದರು. ನಾನು ಪರಿಸರ, ರೈತ ಕಾರ್ಯಕರ್ತೆಯೇ ಹೊರತು ದೇಶದ ವಿರುದ್ದ ಅಸಮಾಧಾನವನ್ನು ಸಾಮಾಜಿಕ ಜಾಲತಾಣಗಳ ಮೂಲಕ ಬಿತ್ತಲಿಲ್ಲ. … Continue reading all about disha- ದಿಶಾ ಪ್ರಕರಣ ನಿಮಗೆ ಗೊತ್ತೆ? ಈ ವಿಚಾರಣೆ ಓದಿ…