ರಾಷ್ಟ್ರೀಯ ಕಾಂಗ್ರೆಸ್ ಗೆ ಸಿದ್ದರಾಮಯ್ಯರಂತಹ ನಾಯಕರ ಅಗತ್ಯವಿದೆ: ಎಚ್ ಡಿ ದೇವೇಗೌಡ

ರಾಷ್ಟ್ರೀಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯರಂತಹ ನಾಯಕ ಅಗತ್ಯವಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

Siddaramaiah-HD Deve Gowda

”ಬಿಜೆಪಿ ಸಾಹ್ವಾಸ ಮೂರ್ ಹೊತ್ತೂ ಉಪ್ವಾಸ”: ಕಾಂಗ್ರೆಸ್ ಟೀಕೆ 

ಅಚ್ಚೇ ದಿನ್’ ಕಥೆ ಹೇಳಿ ಕೊರೋನಾ, ಲಾಕ್‌ಡೌನ್‌ನಿಂದ ಆರ್ಥಿಕವಾಗಿ ಕುಸಿದು ಹೋಗಿರುವ ಜನರ ಮೇಲೆ ಬಿಜೆಪಿ ಸರ್ಕಾರ ನಿರಂತರ ಪ್ರಹಾರ ನಡೆಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಟೀಕಿಸಿದೆ.

Casual_Images1

ಬೆಂಗಳೂರು: ಅಚ್ಚೇ ದಿನ್’ ಕಥೆ ಹೇಳಿ ಕೊರೋನಾ, ಲಾಕ್‌ಡೌನ್‌ನಿಂದ ಆರ್ಥಿಕವಾಗಿ ಕುಸಿದು ಹೋಗಿರುವ ಜನರ ಮೇಲೆ ಬಿಜೆಪಿ ಸರ್ಕಾರ ನಿರಂತರ ಪ್ರಹಾರ ನಡೆಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಟೀಕಿಸಿದೆ.

ಬಿಜೆಪಿ ಸರ್ಕಾರ. ಎಲ್‌ಪಿಜಿ ಮೇಲೆ ಇದ್ದ ಸಬ್ಸಿಡಿಯನ್ನೂ ತೆಗೆದುಹಾಕಿ ಕೇವಲ ಎರಡು ತಿಂಗಳಲ್ಲಿ ಇನ್ನರೂ ರೂ.  ಹೆಚ್ಚಿಸಿ ಗಾಯದ ಮೇಲೆ ಬರೆ ಎಳೆದಿದೆ ಎಂದು ಆರೋಪಿಸಿದೆ. 

ಬಿಜೆಪಿ ಸರ್ಕಾರ ಹೆಚ್ಚಿಸಿರುವ ಆಸ್ತಿ ತೆರಿಗೆ ಕಟ್ಟಲು ಜನ ತಮ್ಮ ನಿವೇಶನಗಳನ್ನೇ ಮಾರಿಕೊಳ್ಳುವ ಸ್ಥಿತಿ ತಲುಪಿದ್ದಾರೆ. ಕಟ್ಟಡ ನಕ್ಷೆ ಶುಲ್ಕವನ್ನೂ 200 ಪಟ್ಟು ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಜನರು ಬದುಕಲೇಬಾರದೆಂದು ನಿರ್ಧರಿಸಿದಂತಿವೆ ಎಂದಿದೆ.

ಮನೆ, ಕಟ್ಟಡ ನಿರ್ಮಿಸುವವರಿಗೆ ಒಂದೆಡೆ ಯೋಜನಾ ಶುಲ್ಕ ಹತ್ತಾರು ಪಟ್ಟು ಹೆಚ್ಚಿಸಲಾಗಿದ್ದರೆ, ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದ ನಿರ್ಮಾಣ ಸಾಮಾಗ್ರಿಗಳ ಬೆಲೆಯೂ ಏರಿಕೆಯಾಗಿ ನಿರ್ಮಾಣ ಕಾಮಗಾರಿ ನಡೆಯದೆ ಕಟ್ಟಡ ಕಾರ್ಮಿಕರ ಬದುಕು ಸಂಕಷ್ಟಕ್ಕೆ ಸಿಲುಕಿದೆ ಎಂದು ಆರೋಪಿಸಿದೆ. 

ವಾಹನಗಳನ್ನು ತಮ್ಮ ಮನೆ ಬಾಗಿಲಲ್ಲಿ ನಿಲ್ಲಿಸಲೂ ಕೂಡ ಶುಲ್ಕ ವಿಧಿಸಿ ಸುಲಿಗೆ ನಡೆಸಲು ನಿರ್ಧರಿಸಿದೆ . ಬಡ ಟ್ಯಾಕ್ಸಿ ಚಾಲಕರು. ಬಾಡಿಗೆ ವಾಹನಗಳಲ್ಲಿ ಬದುಕು ಕಟ್ಟಿಕೊಂಡವರು, ಆಟೋ ಚಾಲಕರು ತಮ್ಮ ಸಂಪಾದನೆಯನ್ನು ಸರ್ಕಾರಕ್ಕೆ ಸುರಿಯಬೇಕೆ? ಎಂದು ಪ್ರಶ್ನಿಸಿದೆ.

ಬೆಂಗಳೂರು: ರಾಷ್ಟ್ರೀಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯರಂತಹ ನಾಯಕ ಅಗತ್ಯವಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ. 

ದೆಹಲಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ದೇವೇಗೌಡರು ಹೋಗಿದ್ದರು. ಅಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ದೇವೇಗೌಡರು ಕಾಂಗ್ರೆಸ್ ನಲ್ಲಿ ಪಕ್ಷದ ಹಿರಿಯ ನಾಯಕರೇ ಬಂಡೆದಿದ್ದಾರೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಅನ್ನು ಸದೃಢಗೊಳಿಸಲು ಸಿದ್ದರಾಮಯ್ಯ ಅವರಂತಹ ನಾಯಕರ ಅಗತ್ಯವಿದೆ ಎಂದರು. 

ರಾಹುಲ್ ಗಾಂಧಿ ಅವರ ಕೈ ಬಲಪಡಿಸಲು ಸಿದ್ದರಾಮಯ್ಯ ಅವರಂತಹ ನಾಯಕರು ರಾಷ್ಟ್ರ ರಾಜಕಾರಣಕ್ಕೆ ಬರಬೇಕು ಎಂದು ದೇವೇಗೌಡರು ಹೇಳಿದ್ದಾರೆ.  (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *