ಒಕ್ಕಲಿಗ ನಿಗಮ ಸ್ಥಾಪಿಸುವ ಮೂಲಕ ಸಿಎಂ ಯಡಿಯೂರಪ್ಪ ಜಾತಿ ರಾಜಕಾರಣದಲ್ಲಿ ತೊಡಗಿದ್ದಾರೆ: ಎಚ್.ಡಿ ಕುಮಾರಸ್ವಾಮಿ

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ  ಜಾತಿ ರಾಜಕಾರಣದಲ್ಲಿ ತೊಡಗಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ, ಒಕ್ಕಲಿಗ ನಿಗಮ ಸ್ಥಾಪನೆಗಾಗಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

HD kumaraswamy

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ  ಜಾತಿ ರಾಜಕಾರಣದಲ್ಲಿ ತೊಡಗಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ, ಒಕ್ಕಲಿಗ ನಿಗಮ ಸ್ಥಾಪನೆಗಾಗಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಸರ್ಕಾರ ಒಕ್ಕಲಿಗ ನಿಗಮ ಸ್ಥಾಪನೆಗೆ ಕೇವಲ ಯೋಜನೆ ಮಾಡಿದೆ, ಅದಕ್ಕಾಗಿ 500 ಕೋಟಿ ರು ಅನುದಾನ ನೀಡಲಾಗುವುದು ಎಂದು ಹೇಳಿದೆ, ನಿಗಮ ಸ್ಥಾಪನೆಗೆ ಎಷ್ಟು ವರ್ಷ ಸಮಯ ತೆಗೆದುಕೊಳ್ಳಲಿದ್ದಾರೆ, 25 ವರ್ಷ ಬೇಕಾಗುತ್ತದೆಯೇ ಎಂದು ಟೀಕಿಸಿದ್ದಾರೆ.

https://imasdk.googleapis.com/js/core/bridge3.446.1_en.html#goog_1269419965

ಒಕ್ಕಲಿಗ ನಿಗಮ ಸ್ಥಾಪನೆ ಘೋಷಣೆ ಮಾಡಿದ್ದಕ್ಕಾಗಿ ಸ್ವಾಮೀಜಿಗಳು ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ, ಸಿಎಂ ಇದರಿಂದ ಜಾತಿ ರಾಜಕಾರಣ ಮಾಡುತ್ತಿರುವುದು ಸರಿಯೇ ಎಂದು ಪ್ರಶ್ನಿಸಿದ್ದಾರೆ.

16 ಸಣ್ಣ ಸಮುದಾಯಗಳಿಗೆ 500 ಕೋಟಿ ರು ನೀಡಿ, ಲಿಂಗಾಯತ ಸಮುದಾಯದಂತ ದೊಡ್ಡ ದೊಡ್ಡ ಸಮುದಾಯಕ್ಕೆ 1,100 ಕೋಟಿ ನೀಡಿರುವುದು ಸರಿಯೇ ಎಂದು ಪ್ರಶ್ನಿಸಿದ್ದಾರೆ.

ಕಳೆದ ವರ್ಷದ ಬಜೆಟ್‌ನಲ್ಲಿ ಭರವಸೆ ನೀಡಿದ 150 ಯೋಜನೆಗಳಲ್ಲಿ ಸುಮಾರು 65 ಯೋಜನೆಗಳನ್ನು ಜಾರಿಗೆ ತರಲಾಗಿಲ್ಲ, ಮತ್ತು ಏನು ಜಾರಿಗೆ ತರಲಾಗಿದೆ ಮತ್ತು ಬಾಕಿ
ಉಳಿದಿದೆ ಎಂಬುದರ ಕುರಿತು ಸರ್ಕಾರವು ಕ್ರಮ ಕೈಗೊಂಡ ವರದಿ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಸುಳ್ಳು ಹೇಳುವ ಮೂಲಕ ಜನರನ್ನು ದಾರಿ ತಪ್ಪಿಸಬಾರದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

” ಮಹಿಳೆಯರಿಗೆ 60,000 ಉದ್ಯೋಗಗಳನ್ನು ಒದಗಿಸುವುದಾಗಿ ಸಿಎಂ ಹೇಳಿದ್ದಾರೆ, ಅವರು ಅದನ್ನು ಎಲ್ಲಿ ಮಾಡುತ್ತಾರೆ ಮತ್ತು ಅವರು ಹೇಗೆ ಉದ್ಯೋಗ ನೀಡುತ್ತಾರೆ? ದಯವಿಟ್ಟು ಸ್ಪಷ್ಟಪಡಿಸಿ ಎಂದು ಕುಮಾರಸ್ವಾಮಿ ಹೇಳಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *