ಡಿ.ಸಿ.ಸಿ. ಪುನರ್ ರಚನೆ: ಯಾರ್ಯಾರು ಪದಾಧಿಕಾರಿಗಳು?

ಬೆಳಗಾವಿ ಲೋಕಸಭೆ ಉಪಚುನಾವಣೆ: ತೇಜಸ್ವಿನಿ ಅನಂತ್ ಕುಮಾರ್ ಗೆ ಒಂದು ನ್ಯಾಯ? ಮಂಗಳಾ ಅಂಗಡಿಗೆ ಒಂದು ನ್ಯಾಯವೇ?…………

ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ನ ವಿವಿಧ ವಿಭಾಗಗಳ ಸದಸ್ಯರು,ಅಧ್ಯಕ್ಷರ ನೇಮಕಾತಿ ಪ್ರಕ್ರೀಯೆ ನಡೆದಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಭೀಮಣ್ಣ ನಾಯ್ಕ, ಜಿಲ್ಲಾ ಕಾಂಗ್ರೆಸ್ ಮಹಿಳಾ ಅಧ್ಯಕ್ಷರಾಗಿ ಅಂಕೋಲಾದ ಸುಜಾತಾ ಗಾಂವಕರ್ ಮುಂದುವರಿದಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಮಾಜಿ nwkrtc ಉಪಾಧ್ಯಕ್ಷ ನಾಗರಾಜ್ ನಾರ್ವೇಕರ್ ನೇಮಕವಾಗಿದ್ದು, ನಾಗರಾಜ್ ನಾರ್ವೇಕರ ಹಿಂದುಳಿದ ವರ್ಗಗಳ ಜಿಲ್ಲಾಘಟಕದ ಅಧ್ಯಕ್ಷರಾದ ಮಾರನೇ ದಿನವೇ ಸಿದ್ಧಾಪುರ ಬ್ಲಾಕ್ ಕಾಂಗ್ರೆಸ್ ನ ಹಿಂದುಳಿದ ವರ್ಗಗಳ ಸಿದ್ಧಾಪುರ ತಾಲೂಕು ಘಟಕದ ಅಧ್ಯಕ್ಷರಾಗಿ ಜಗದೀಶ್ ನಾಗರಾಜ್ ಮಡಿವಾಳ ಹೊಸೂರು ಆಯ್ಕೆಯಾಗಿದ್ದಾರೆ.

ಸಿದ್ಧಾಪುರ ಹಸ್ವಂತೆಯ ಗಣಪತಿ ಸಿ. ನಾಯ್ಕ ಹಿಂದುಳಿದ ವರ್ಗಗಳ ಜಿಲ್ಲಾ ಘಟಕದ ಸದಸ್ಯರಾಗಿ ನೇಮಕವಾಗಿದ್ದಾರೆ. ಮೋಹನ ಧರ್ಮಾ ಜೊಗಳೇಕರ್, ನಟರಾಜ್ ಮೈಲಪ್ಪ ಮಡಿವಾಳ,ರನ್ನು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮೀತಿ ಸದಸ್ಯರುಗಳನ್ನಾಗಿ ನೇಮಕ ಮಾಡಿದ್ದರೆ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹನುಮಂತ ನಾಯ್ಕ ಹೊಸೂರು ರನ್ನು ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ರನ್ನಾಗಿ ನೇಮಕಾತಿ ಮಾಡಲಾಗಿದೆ. ಸಿದ್ಧಾಪುರ ತಾಲೂಕಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾಗಿ ಗಾಂಧೀಜಿ ನಾಯ್ಕ ನೇಮಕವಾಗಿದ್ದಾರೆ.

ಬೆಳಗಾವಿ ಲೋಕಸಭೆ ಉಪಚುನಾವಣೆ: ತೇಜಸ್ವಿನಿ ಅನಂತ್ ಕುಮಾರ್ ಗೆ ಒಂದು ನ್ಯಾಯ? ಮಂಗಳಾ ಅಂಗಡಿಗೆ ಒಂದು ನ್ಯಾಯವೇ?

ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ದಿವಂಗತ ಸಂಸದ ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿ ಸ್ಪರ್ಧಿಸುವುದು ಅಧಿಕೃತವಾಗಿದೆ.

tejaswini ananthkumar and mangala angadi

ಬೆಂಗಳೂರು: ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ದಿವಂಗತ ಸಂಸದ ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿ ಸ್ಪರ್ಧಿಸುವುದು ಅಧಿಕೃತವಾಗಿದೆ.

2004 ರಿಂದಲೂ ಈ ಕ್ಷೇತ್ರ ಬಿಜೆಪಿಯ ಪಾಲಾಗಿದೆ. ಹೀಗಾಗಿ ಈ ಕ್ಷೇತ್ರವನ್ನು ಉಳಿಸಿಕೊಳ್ಳಲು ಮಂಗಳಾ ಅಂಗಡಿ ಅವರಿಗೆ ಟಿಕೆಟ್ ಕೊಡಲಾಗಿದೆ ಎಂದು ಮೂಲಗಳು ತಿಳಿಸಿವೆ.

https://imasdk.googleapis.com/js/core/bridge3.447.1_en.html#goog_618045245

ರಮಶ್ ಜಾರಕಿಹೊಳಿ ಸೆಕ್ಸ್ ಸಿಡಿ ಹಗರಣ ಪಕ್ಷದ ವರ್ಚಸ್ಸಿನ ಮೇಲೆ ದುಷ್ಪರಿಣಾಮ ಬೀರಬಹುದು ಎಂದು ಪಕ್ಷ ಚಿಂತಿಸಿದೆ,  ಇದೇ ವೇಳೆ ರಮೇಶ್ ಜಾರಕಿಹೊಳಿ ಸಹೋದರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಿಂದ ಬೆಳಗಾವಿ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿದ್ದಾರೆ. 

ಆದರೆ 2019ರ ಲೋಕಸಭೆ ಚುನಾವಣೆಯಲ್ಲಿ ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಟಿಕೆಟ್ ನಿರಾಕರಿಸಿತ್ತು.  ಆ ಸಮಯದಲ್ಲಿ ಸಹಾನೂಭೂತಿ ಆಧಾರದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಟಿಕೆಟ್ ನೀಡಲು ಪಕ್ಷ ನಿರ್ಲಕ್ಷ್ಯಿಸಿತ್ತು,  ಆದರೆಮಂಗಳಾ ಅಂಗಡಿ ಅವರಿಗೆ ಅನುಕಂಪದ ಆಧಾರದ ಮೇಲೆ ಟಿಕೆಟ್ ನೀಡೀರುವುದು ಚರ್ಚೆಗೆ ಕಾರಣವಾಗಿದೆ.

ಇನ್ನೂ ಮಸ್ಕಿ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಪ್ರತಾಪ್ ಗೌಡ ಪಾಟೀಲ್ ಅವರಿಗೆ ಟಿಕೆಟ್ ನೀಡಲಾಗಿದೆ. ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ  ಶರಣು ಸಲಗಾರ್ ಅವರು ಕಣಕ್ಕಿಳಿದಿದ್ದಾರೆ. 

ಕರ್ನಾಟಕ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರನ್ನು ಆಂಧ್ರಪ್ರದೇಶದ ತಿರುಪತಿ ಲೋಕಸಭೆ ಚುನಾವಣೆಯ ಅಭ್ಯರ್ಥಿಯನ್ನಾಗಿ ಬಿಜೆಪಿಯ ಘೋಷಿಸಿದೆ. ಐಎಎಸ್‌ನ ಕರ್ನಾಟಕ ಕೇಡರ್‌ನ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ರತ್ನಪ್ರಭಾ, ಲೋಕಸಭೆ ಚುನಾವಣೆಯ ನಂತರ ಬಿಜೆಪಿ ಸೇರ್ಪಡೆಯಾಗಿದ್ದರು. ಈ ಹಿಂದೆ ಕಲಬುರಗಿ ಕ್ಷೇತ್ರದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ರತ್ನ ಪ್ರಭ ಅವರನ್ನು ಕಣಕ್ಕಿಳಿಸಲಾಗುತ್ತದೆ ಎಂದು ಹೇಳಲಾಗಿತ್ತು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

“ಒಂದೇ ಕಲ್ಲಿಗೆ ಎರಡು ಹಕ್ಕಿ, ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಕಕ್ಕಾಬಿಕ್ಕಿ!”

ವಿಶ್ಲೇಷಣೆ….. (- ಅನಾಮಿಕ) ​ಶಿರಸಿ ಮತ್ತು ಸಿದ್ದಾಪುರ, ಎರಡು ಕಣ್ಣುಗಳಿದ್ದಂತೆ, ಆದರೆ ಈ ಎರಡೂ ಕಣ್ಣುಗಳಿಗೆ ಒಂದೇ ಜೋಡಿ ಕನ್ನಡಕ! ಹೌದು, ಎರಡೂ ಕ್ಷೇತ್ರಗಳಿಗೆ...

ಕಾಳಗದಲ್ಲಿ “ಅಧ್ಯಕ್ಷ ಗಾದಿ”,.. ಲಾಭಿಯೇ ಮುಂದಿನ ಹಾದಿ..!??

Sirsi block congress issue….( ಓದುಗರ ವಿಶ್ಲೇಷಣೆ) ಶಿರಸಿ ಬ್ಲಾಕ್ ಕಾಂಗ್ರೆಸ್ ರಾಜಕೀಯ ಕಣದಲ್ಲಿ ಈಗ ಸಖತ್ ಟೆನ್ಷನ್! ಪರೇಡ್ ಮುಗಿಸಿದ ಬೆನ್ನಲ್ಲೇ, ಈಗ...

ಒಂದು ಪತ್ರ.. ಒಡೆದಾಳುವವರ ದಾಳವಾಗಬೇಡಿ ನಾಮಧಾರಿಗಳೆ…

ಮಾನ್ಯರೆ… ನಮಸ್ಕಾರಗಳು… ಕೆಲವು ದಿವಸಗಳಿಂದ ನಿಮಗೊಂದು ಪತ್ರ ಬರೆಯಬೇಕೆಂದುಕೊಂಡು ಯೋಚಿಸುತ್ತಾ ಈ ಬರಹ ಬರೆಯುತ್ತಿದ್ದೇನೆ. Samaajamukhi youtube channel, samajamukhi.net News ಮೂಲಕ ನೀವು...

ಓಣಿಕೇರಿ ಮಾಸ್ತ್ಯ ರಾಮ ನಾಯ್ಕ ನಿಧನ

ಸಿದ್ದಾಪುರ, ತಾಲೂಕಿನ ಕಿಲಾರ ಓಣಿಕೇರಿಯ ಹಿರಿಯ ಸಾಮಾಜಿಕ ಕಾರ್ಯಕರ್ತ ಮಾಸ್ತ್ಯಾ ರಾಮ ನಾಯ್ಕ ಮಂಗಳವಾರ ನಿಧನರಾದರು. ಮೂವರು ಗಂಡುಮಕ್ಕಳು ಸೇರಿ ಅಪಾರ ಬಂಧು ಬಳಗ...

ಯಾರಾಗ್ತಾರೆ…ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ?

ಉತ್ತರಕನ್ನಡಜಿಲ್ಲೆಯ೧೩ ಬ್ಲಾಕ್ಕಾಂಗ್ರೆಸ್ ಗಳ ವೇಟ್ ಒಂದಾದರೆ ಸಿದ್ದಾಪುರದ ತಾಲೂಕಾ ಕಾಂಗ್ರೆಸ್ ಬಲವೇ ಬೇರೆ . ಒಂದು ಕಾಲದಲ್ಲಿ ಬಂಗಾರಪ್ಪ ಒಲುವಿನಿಂದ ಇಡೀ ಜಿಲ್ಲೆ ಸಿದ್ದಾಪುರವನ್ನು...

Latest Posts

“ಒಂದೇ ಕಲ್ಲಿಗೆ ಎರಡು ಹಕ್ಕಿ, ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಕಕ್ಕಾಬಿಕ್ಕಿ!”

ವಿಶ್ಲೇಷಣೆ….. (- ಅನಾಮಿಕ) ​ಶಿರಸಿ ಮತ್ತು ಸಿದ್ದಾಪುರ, ಎರಡು ಕಣ್ಣುಗಳಿದ್ದಂತೆ, ಆದರೆ ಈ ಎರಡೂ ಕಣ್ಣುಗಳಿಗೆ ಒಂದೇ ಜೋಡಿ ಕನ್ನಡಕ! ಹೌದು, ಎರಡೂ ಕ್ಷೇತ್ರಗಳಿಗೆ ಒಬ್ಬರೇ ಶಾಸಕರು’. ಆದರೆ ಹೈಕಮಾಂಡ್ ಸೂತ್ರ ಮಾತ್ರ ಅತ್ತ ಶಿರಸಿಯಲ್ಲಿ ಬೆಂಕಿ ಹಚ್ಚಿದರೆ, ಇತ್ತ ಸಿದ್ದಾಪುರದಲ್ಲಿ ಅದೇ ಸೂತ್ರ ಸಾಹೇಬರಿಗೆ ಬಾಯಿಗೆ ಜಾರಿ ಬಿದ್ದ ತುಪ್ಪದಂತಾಗಿದೆ! ಬನ್ನಿ.. ಸಿದ್ದಾಪುರ...

Recommended For You

About the Author: Kanneshwar Naik

Leave a Reply

Your email address will not be published. Required fields are marked *