ವ್ಯವಸ್ಥೆಯ ವಿಫಲತೆ, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಜನರಿಗೆ ನೆರವಾಗಿ- ರಾಹುಲ್ ಗಾಂಧಿ

ದೇಶದಲ್ಲಿ ಕೋವಿಡ್-19 ಕೇಸ್ ಗಳು ಹೆಚ್ಚಾಗುತ್ತಿದ್ದು,ತೀವ್ರ ಆಕ್ಸಿಜನ್ ಬಿಕ್ಕಟ್ಟು  ಉದ್ಬವಿಸಿರುವಂತೆಯೇ, ಪ್ರಸ್ತುತ ವ್ಯವಸ್ಥೆ ವೈಫಲ್ಯಗೊಂಡಿದ್ದು, ಪಕ್ಷದ ಕಾರ್ಯಕರ್ತರು ಜನರಿಗೆ ನೆರವು ನೀಡುವಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ. ನವದೆಹಲಿ:ದೇಶದಲ್ಲಿ ಕೋವಿಡ್-19 ಕೇಸ್ ಗಳು ಹೆಚ್ಚಾಗುತ್ತಿದ್ದು,ತೀವ್ರ ಆಕ್ಸಿಜನ್ ಬಿಕ್ಕಟ್ಟು  ಉದ್ಬವಿಸಿರುವಂತೆಯೇ, ಪ್ರಸ್ತುತ ವ್ಯವಸ್ಥೆ ವೈಫಲ್ಯಗೊಂಡಿದ್ದು, ಪಕ್ಷದ ಕಾರ್ಯಕರ್ತರು ಜನರಿಗೆ ನೆರವು ನೀಡುವಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ. ಈ ಕುರಿತು ಟ್ವೀಟರ್ ನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ವ್ಯವಸ್ಥೆ ವಿಫಲವಾಗಿದೆ.  ಆದ್ದರಿಂದ … Continue reading ವ್ಯವಸ್ಥೆಯ ವಿಫಲತೆ, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಜನರಿಗೆ ನೆರವಾಗಿ- ರಾಹುಲ್ ಗಾಂಧಿ