Vittal bhandaari – ಡಾ. ವಿಠ್ಠಲ್ ಭಂಡಾರಿ ಮಾಸದ ಚಿತ್ರಗಳು,ಕೊನೆಯಾಗದ ನೆನಪು

ವಿಠ್ಠಲ್ ಸೇರಿದಂತೆ ನಮ್ಮ ಸಮತಾವಾದಿ ಗೆಳೆಯರು, ವಿಶೇಶವಾಗಿ ಅಣ್ಣಂದಿರೊಂದಿಗೆ ನನ್ನದು ಲಾಗಾಯ್ತಿನ ಜಗಳ. ಅವರ ಎಂಥ ಮಾರಾಯ ಎನ್ನುವುದರಿಂದ ಪ್ರಾರಂಭವಾಗುತಿದ್ದ ನಮ್ಮ ಜಗಳ ಜಗಳದಿಂದಲೇ ಅಂತ್ಯವಾಗುತಿತ್ತು. ಅಷ್ಟು ಜಗಳಕ್ಕೆ ಅರ್ಹರಾದ ವ್ಯಕ್ತಿಗಳಲ್ಲಿ ವಿಠ್ಠಲ್ ಸರ್ ಒಬ್ಬರು. ವಿಠ್ಠಲ್ ಯಾರೆಂದು ತಿಳಿದಿರದ ಅವಧಿಯದು ನನ್ನ ಲೇಖನ ಒಂದನ್ನು ಓದಿದ ಡಾ. ಆರ್. ವಿ.ಭಂಡಾರಿ ನನಗೊಂದು ಪತ್ರ ಬರೆಯುತ್ತಾರೆ. ನಂತರ ಅವರು ಕರಾವಳಿ ಮುಂಜಾವು ಕಛೇರಿಯಲ್ಲಿ ಮೊದಲು ನನಗೆ ಭೇಟಿಯಾಗಿದ್ದು. ಆರ್.ವಿ. ಆಗ ದೊಡ್ಡ ಸಾಹಿತಿ ನನ್ನಂಥ ಹೊಸ ಹುಡುಗನನ್ನು … Continue reading Vittal bhandaari – ಡಾ. ವಿಠ್ಠಲ್ ಭಂಡಾರಿ ಮಾಸದ ಚಿತ್ರಗಳು,ಕೊನೆಯಾಗದ ನೆನಪು