ಕ್ಯಾಮೆರಾ, ಟೆಲಿಪ್ರಾಂಪ್ಟರ್‌ ನೋಡಿ ಕಣ್ಣೀರು ಸುರಿಸುವುದು ಅದ್ಭುತ ನಟನಾ ಕೌಶಲ್ಯ! ಕಣ್ಣೀರು ಹೇಡಿಯ ಪ್ರಮುಖ ಅಸ್ತ್ರ!

ಆರೋಗ್ಯ ಕಾರ್ಯಕರ್ತರೊಂದಿಗೆ ಸಂವಾದದ ವೇಳೆ ಪ್ರಧಾನಿ ಮೋದಿ ಗದ್ಗಿತರಾದ ಬಗ್ಗೆ ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ. 

Narendra modi

ಬೆಂಗಳೂರು: ಆರೋಗ್ಯ ಕಾರ್ಯಕರ್ತರೊಂದಿಗೆ ಸಂವಾದದ ವೇಳೆ ಪ್ರಧಾನಿ ಮೋದಿ ಗದ್ಗಿತರಾದ ಬಗ್ಗೆ ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ. 

ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ “ಕಣ್ಣೀರು ಹೇಡಿಯ ಪ್ರಮುಖ ಅಸ್ತ್ರ. ಎದುರಿಗಿದ್ದ ಕ್ಯಾಮೆರಾ ಹಾಗೂ ಟೆಲಿಪ್ರಾಂಪ್ಟರ್‌ ನೋಡಿಕೊಂಡು ಕಣ್ಣೀರು ಸುರಿಸುವುದು ಅದ್ಬುತ ನಟನಾ ಕೌಶಲ್ಯ ಎಂದು ಟೀಕಿಸಿದೆ. 

ನರೇಂದ್ರ ಮೋದಿ ಅವರೇ, ಜನತೆಗೆ ಬೇಕಿರುವುದು ನಿಮ್ಮ ಕಣ್ಣೀರಲ್ಲ “ಆಕ್ಸಿಜನ್, ಲಸಿಕೆ, ವೈದ್ಯಕೀಯ ವ್ಯವಸ್ಥೆ, ಚಿಕಿತ್ಸೆ, ಆರ್ಥಿಕ ನೆರವು. ಇದ್ಯಾವುದನ್ನೂ ನೀಡದೆ ಎರಡು ಹನಿ ಕಣ್ಣೀರ ನಾಟಕದಿಂದ ಜನಾಕ್ರೋಶ ತಣಿಸುವ ತಂತ್ರ ಬಿಡಿ” ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತ ಪಡಿಸಿದೆ.

ಸದಾ ಜನತೆಯ ದಿಕ್ಕುತಪ್ಪಿಸುತ್ತಲೇ ಬಂದಿರುವ ಬಿಜೆಪಿ ತನ್ನ ಫೂಲ್ ಕಿಟ್ ಮೂಲಕ ಕಾಂಗ್ರೆಸ್ ಮೋದಿ ಹೆಸರು ಕೆಡಿಸಲು ಯತ್ನಿಸಿತ್ತು ಎಂದು ಸುಳ್ಳು ಬಿತ್ತರಿಸಿತ್ತು. ಈಗಾಗಲೇ ಕೆಟ್ಟಿರುವ ಸ್ವಯಂಘೋಷಿತ ನಕಲಿ ವಿಶ್ವನಾಯಕನ ಹೆಸರು ಕೆಡಿಸಲು ಅವಕಾಶವೆಲ್ಲಿದೆ! ಬಿಜೆಪಿಗೆ ಜನರ ಪ್ರಾಣದ ಚಿಂತೆಗಿಂತ, ಕೆಡುತ್ತಿರುವ ಹೆಸರಿನ ಬಗ್ಗೆಯೇ ಚಿಂತೆಯಾಗಿದೆ! ಎಂದು ಕೆಪಿಸಿಸಿ ಲೇವಡಿ ಮಾಡಿದೆ.

ಕೊರೋನಾ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿ ಛಿಮಾರಿ ಹಾಕಿಸಿಕೊಳ್ಳುತ್ತಿರುವ ನಕಲಿ ‘ವಿಶ್ವನಾಯಕ’ನ ಹೆಸರು ಉಳಿಸಲು ಟೂಲ್ ಕಿಟ್ ಎಂಬ ಅಡ್ಡದಾರಿ ಹಿಡಿದಿದ್ದ ಬಿಜೆಪಿ ಸಂಬಿತ್ ಪಾತ್ರಾ ಎಂಬ ಟ್ವೀಟ್‌ನ್ನು ‘ದಿಕ್ಕುತಪ್ಪಿಸುವುದಾಗಿದೆ’ ಎಂದು ಟ್ವಿಟರ್ ಗುರುತಿಸಿದೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ...

ಕಶಿಗೆಯಲ್ಲಿ ಸಂಸ್ಕೃತಿ ಚಿಂತನ

ಸಿದ್ದಾಪುರತಾಲೂಕಿನ ಕಶಿಗೆಯ ಶ್ರೀ ಕೇಶವನಾರಾಯಣ ದೇವಾಲಯದ ಗಣೇಶಹೆಗಡೆ ದೊಡ್ಮನೆ ಸಭಾಭವನದಲ್ಲಿ ಮೇ.೧೭ರಂದು ಹಿರಿಯ ಪತ್ರಕರ್ತ ಜಿ.ಕೆ.ಭಟ್ಟ ಕಶಿಗೆ ಅವರ ಕುರಿತಾದ ಸಂಸ್ಕೃತಿ ಚಿಂತನ ಕಾರ್ಯಕ್ರಮ...

ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!

ಪ್ರೀತಮ್‌ ಪಾಲನಕರ್‌ ಆತ್ಮಹತ್ಯೆಗೆ ಕಾರಣ ಮೊಬೈಲ್‌ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್‌ ನ ಮಾಲಿಕ ಪ್ರಕಾಶ್‌ ಪಾಲನಕರ್‌ ರ ಹಿರಿಯ ಪುತ್ರ ಪ್ರೀತಮ್‌...

ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್‌ ಎನ್ನುವ ಪಕ್ಕಾ...

ನಾಣಿಕಟ್ಟದಲ್ಲಿ‌ ವಸಂತ ಸಂಭ್ರಮ; ಸನ್ಮಾನ

ಸಿದ್ದಾಪುರ: ವಿಶ್ವಶಾಂತಿ‌ ಸೇವಾ ಟ್ರಸ್ಟ್ ಸಂಸ್ಥೆಯು‌ ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *