covid19- ಯಲ್ಲಾಪುರದ ಮಾವಿನ್ಮನೆ ಗ್ರಾ.ಪಂ. ರಾಜ್ಯಕ್ಕೇ ಮಾದರಿ

ಕರ್ನಾಟಕದ ಈ ಪುಟ್ಟ ಗ್ರಾಮದಲ್ಲಿ ಈಗ ಕೋವಿಡ್ ಸಕ್ರಿಯ ಪ್ರಕರಣಗಳು ‘ಶೂನ್ಯ’: ಇದು ಹೇಗೆ ಸಾಧ್ಯವಾಯ್ತು ನೀವೇ ನೋಡಿ! ಉತ್ತರ ಕನ್ನಡದ ಯಲ್ಲಾಪುರ ತಾಲ್ಲೂಕಿನ ಮಾವಿನ್ಮನೆ ಎಂಬ ಗ್ರಾಮ ಪಂಚಾಯಿತಿಯು ಸಾಮಾಜಿಕ ಅಂತರ ಮತ್ತು ಲಾಕ್‌ಡೌನ್ ಮಾನದಂಡಗಳನ್ನು ಕಠಿಣವಾಗಿ ಅನುಸರಿಸುವ ಮೂಲಕ ನಡೆಯುತ್ತಿರುವ ಕೋವಿಡ್ ಬಿಕ್ಕಟ್ಟನ್ನು ಹೇಗೆ ನಿಭಾಯಿಸಬೇಕು ಎಂಬುದನ್ನು ತೋರಿಸಿದೆ.  ಕಾರವಾರ: ಕೊರೋನಾ ಎರಡನೇ ಅಲೆ ಗ್ರಾಮಗಳಿಗೂ ದಾಂಗುಡಿ ಇಡುತ್ತಿದ್ದು ಭೀಕರತೆ ಸೃಷ್ಟಿಸುತ್ತಿದೆ. ಅಂತಹದರಲ್ಲಿ ಉತ್ತರ ಕನ್ನಡದ ಯಲ್ಲಾಪುರ ತಾಲ್ಲೂಕಿನ ಮಾವಿನ್ಮನೆ ಎಂಬ ಗ್ರಾಮ ಪಂಚಾಯಿತಿಯು ಸಾಮಾಜಿಕ ಅಂತರ ಮತ್ತು … Continue reading covid19- ಯಲ್ಲಾಪುರದ ಮಾವಿನ್ಮನೆ ಗ್ರಾ.ಪಂ. ರಾಜ್ಯಕ್ಕೇ ಮಾದರಿ