Local news- ಸಹಾಯ ಹಸ್ತ,ಒಂದೊಂದು ಹೆಣ ಬಿದ್ದರೂ ಬಿಜೆಪಿಗರ ಜೇಬಿಗೆ ಹಣ ಬಿದ್ದಂತೆ
ಧರ್ಮಶ್ರೀ ಪೌಂಡೇಶನ್ ಮತ್ತು ಲಯನ್ಸ್ ಕ್ಲಬ್ ಸಿದ್ದಾಪುರ ಸಹಯೋಗದಲ್ಲಿ ಆಟೋ ರಿಕ್ಷಾ ಚಾಲಕರಿಗೆ ದಿನಸಿ ಕಿಟ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೆ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾದ ಆರ್.ಎಂ.ಹೆಗಡೆ ಬಾಳೇ ಸರ ಮಾತನಾಡಿ ಕೊರೋನಾ ಮಹಾ ಮಾರಿಯಿಂದ ದುಡಿಮೆ ಮಾಡಿ ಜೀವನ ನಡೆಸುವವರ ಸ್ಥಿತಿ ಕಷ್ಟವಾಗಿದೆ. ಈ ಸಮಯದಲ್ಲಿ ಧರ್ಮಶ್ರೀ ಪೌಂಡೇಶನ್ ಮತ್ತು ಲಯನ್ಸ್ ಕ್ಲಬ್ ಸೇರಿ ನೀಡುತ್ತಿರುವ ಆಹಾರ ದಿನಸಿ ಕಿಟ್ ಆಟೋ ಚಾಲಕರ ಸಹಾಯಕ್ಕೆ ಬರಲಿದೆ ಎಂದರು. ಈ ಸಂಸ್ಥೆಗಳ ರೀತಿಯಲ್ಲಿ ಇತರ ಸಂಘ ಸಂಸ್ಥೆಗಳೂ ಸಹಾಯ … Continue reading Local news- ಸಹಾಯ ಹಸ್ತ,ಒಂದೊಂದು ಹೆಣ ಬಿದ್ದರೂ ಬಿಜೆಪಿಗರ ಜೇಬಿಗೆ ಹಣ ಬಿದ್ದಂತೆ
Copy and paste this URL into your WordPress site to embed
Copy and paste this code into your site to embed