ಬಂತು ಉ. ಕ. ಜಿಲ್ಲಾಧಿಕಾರಿಗಳ ಮತ್ತೊಂದು ಹೊಸ ಆದೇಶ!

ಮೈಕ್ರೋ ಕಂಟೋನ್ಮೆಂಟ್ ವಲಯಗಳ ಬಗ್ಗೆ ಈ ಕೆಳಗಿನಂತೆ ಸ್ಪಷ್ಟೀಕರಣ ಜಿಲ್ಲಾಧಿಕಾರಿ ಉತ್ತರ ಕನ್ನಡ ಜಿಲ್ಲೆ .ಹೊಸದಾಗಿ ಹೊರಡಿಸಿದ ಮಾರ್ಗಸೂಚಿಯಲ್ಲಿ ತಿಳಿಸಿದಂತೆ, ಸೋಮವಾರ ಮಂಗಳವಾರ ಬುಧವಾರ ಗುರುವಾರ ದಿನಗಳಂದು ಬೆಳಿಗ್ಗೆ 8:00 ಇಂದ ಬೆಳಿಗ್ಗೆ 12 ಗಂಟೆಯವರೆಗೆ ಸಾರ್ವಜನಿಕರಿಗೆ ಸಡಿಲಿಕೆ ಇರುತ್ತದೆ. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರವು ನೀಡಿದ ಮಾರ್ಗಸೂಚಿಯಲ್ಲಿ ನಮೂದಾಗಿರುವ ಅಗತ್ಯ ವಸ್ತುಗಳು ಮತ್ತು ದಿನಸಿ ವಸ್ತುಗಳನ್ನು ಮಾರಾಟ ಮಾಡಲು ಅನುಕೂಲ ಮಾಡಿಕೊಡಲಾಗಿದೆ ಮತ್ತು ವಿಶೇಷವಾಗಿ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ವಸ್ತುಗಳನ್ನು ರೈತಸಮುದಾಯ ಪಡೆದುಕೊಳ್ಳಲು ಸೂಕ್ತ ವ್ಯವಸ್ಥೆಯನ್ನು … Continue reading ಬಂತು ಉ. ಕ. ಜಿಲ್ಲಾಧಿಕಾರಿಗಳ ಮತ್ತೊಂದು ಹೊಸ ಆದೇಶ!