ಸದಾ ಕಾಡುವ ಮಿಸ್ಸಾದ ಹೆಸರು ವಿಠ್ಠಲ್….

ಶಿರಸಿಯಲ್ಲಿ ಉಪನ್ಯಾಸಕರಾಗಿರುವ ಅಂಕೋಲಾದ ಉಮೇಶ್ ನಾಯ್ಕ ಬರೆದ ನಾಲ್ಕನೇ ಕ್ಲಾಸು ಓದಿದವನು ಹೊತ್ತಿಗೆ ಓದತೊಡಗಿದರೆ ಫಕೀರಸುಬ್ಬನ ಮನೆತನ ಆ ಕುಟುಂಬದ ಧಾರ‍್ಮಿಕ ಸಮನ್ವಯ, ಪ್ರಗತಿಪರತೆ ವೈಚಾರಿಕತೆಗಳೆಲ್ಲಾ ಅರಿವಿಗೆ ಬರುತ್ತಾ ಸಾಗುತ್ತವೆ.ಇಷ್ಟು ಸಾಮಾಜಿಕ ಮೌಲ್ಯದ, ಸಮಕಾಲೀನ ಸಮಾಜಮುಖಿ ಪುಸ್ತಕ ಪ್ರಕಟಿಸಿದರ‍್ಯಾರು? ಎಂದು ಒಂದೇಒಂದು ಪ್ರಶ್ನೆ ಉದ್ಭವಿಸಿದರೂ ಸಾಕು. ನಿಮ್ಮ ಶೋಧನೆ ವಿಠ್ಠಲ ಭಂಡಾರಿ, ಮಾಧವಿಭಂಡಾರಿ, ಆರ್.ವಿ.ಭಂಡಾರಿ ಅವರ ಬಂಡಾಯ ಪ್ರಕಾಶನ, ಸಹಯಾನ, ಸಮೂದಾಯ ಬೇಸಿಗೆಶಿಬಿರ, ರಂಗಚಟುವಟಿಕೆ ಎಲ್ಲವೂ ಹೂವಿನ ಪಕಳೆಗಳಂತೆ ಬಿಚ್ಚಿಕೊಳ್ಳುತ್ತವೆ. ಸದಾಶಯ,ಸಾಮಾಜಿಕ ಕಾಳಜಿ, ಚಿಂತನೆಗಳು ತೀರಾ ವೈಯಕ್ತಿಕವಾದರೂ … Continue reading ಸದಾ ಕಾಡುವ ಮಿಸ್ಸಾದ ಹೆಸರು ವಿಠ್ಠಲ್….