ಅಮೆರಿಕಾ ಅಮೆರಿಕಾ, 25 ವರ್ಷದ ಮಧುರ ನೆನಪು’: ವಿಡಿಯೋ ಹಂಚಿಕೊಂಡ ನಾಗತಿಹಳ್ಳಿ ಚಂದ್ರಶೇಖರ್

ಕನ್ನಡ ಸಿನಿಮಾದ ಲ್ಯಾಂಡ್ ಮಾರ್ಕ್ ಎಂದೇ ಸುಪ್ರಸಿದ್ದವಾಗಿದ್ದ ‘ಅಮೆರಿಕಾ ಅಮೆರಿಕಾ’ ಸಿನಿಮಾಕ್ಕೆ 25 ವರ್ಷಗಳ ಸಂಭ್ರಮ. ಈ ಸಿನಿಮಾಕ್ಕೆ ಉತ್ತಮ ಕನ್ನಡ ಸಿನಿಮಾ ಎಂದು ರಾಷ್ಟ್ರ ಪ್ರಶಸ್ತಿ ಕೂಡ ಸಿಕ್ಕಿತ್ತು.

Muhurath shot of America America on June 16, 1996

ಕನ್ನಡ ಸಿನಿಮಾದ ಲ್ಯಾಂಡ್ ಮಾರ್ಕ್ ಎಂದೇ ಸುಪ್ರಸಿದ್ದವಾಗಿದ್ದ ‘ಅಮೆರಿಕಾ ಅಮೆರಿಕಾ’ ಸಿನಿಮಾಕ್ಕೆ 25 ವರ್ಷಗಳ ಸಂಭ್ರಮ. ಈ ಸಿನಿಮಾಕ್ಕೆ ಉತ್ತಮ ಕನ್ನಡ ಸಿನಿಮಾ ಎಂದು ರಾಷ್ಟ್ರ ಪ್ರಶಸ್ತಿ ಕೂಡ ಸಿಕ್ಕಿತ್ತು.

25 ವರ್ಷಗಳ ಸುಮಧುರ ನೆನಪನ್ನು ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸಾಮಾಜಿಕ ಮಾಧ್ಯಮದಲ್ಲಿ ಶೇರ್ ಮಾಡಿದ್ದಾರೆ. ನಾಗತಿಹಳ್ಳಿ ಚಂದ್ರಶೇಖರ್ ಕೂಡ ಸೋಶಿಯಲ್ ಮೀಡಿಯಾದಲ್ಲಿ ‘ಅಮೆರಿಕ ಅಮೆರಿಕ’ ಸಿನಿಮಾದ ವಿಡಿಯೋ ಹಂಚಿಕೊಂಡು, “25 ವರ್ಷದ ಮಧುರನೆನಪು. ಕಾಲು ಶತಮಾನದಾದ್ಯಂತ ಕೃತಜ್ಞತೆಗಳು” ಎಂದು ಹೇಳಿದ್ದಾರೆ.

ಒಬ್ಬ ಬರಹಗಾರ ಮತ್ತು ನಿರ್ದೇಶಕನಾಗಿ ನಾನು ಯಾವಾಗಲೂ ವಿಭಿನ್ನವಾದದ್ದನ್ನೇ ಬಯಸುತ್ತಿದ್ದೆ,  ಅಮೆರಿಕಾದಲ್ಲಿ ಮುಹೂರ್ತ ನಡೆಸುವುದು ದುಬಾರಿ ಕನಸಾಗಿತ್ತು ಎಂದು ನಾಗತಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ. ಅಮೆರಿಕಾದಲ್ಲಿ ನಡೆದ ಮುಹೂರ್ತ ಕಾರ್ಯಕ್ರಮದಲ್ಲಿ ರಮೇಶ್ ಅರವಿಂದ್, ಹೇಮಾ ಮತ್ತು ದತ್ತಣ್ಣ ಭಾಗಿಯಾಗಿದ್ದರು.

ಅದೃಷ್ಟವಶಾತ್ ನನ್ನ ಪತ್ನಿ ಅಮೆರಿಕಾದಲ್ಲಿ ಸಾಫ್ಟ್ ವೇರ್ ಮುಖ್ಯಸ್ಥರಾಗಿ ಕೆಲಸ ಮಾಡುತ್ತಿದ್ದರು, ಕಾಲೇಜಿನಲ್ಲಿ ಪ್ರೊಫೆಸರ್ ಆಗಿದ್ದ ನಾನು ಬೇಸಿಗೆ ರಜೆಯಲ್ಲಿ ಅಮೆರಿಕಾಗೆ ಭೇಟಿ ನೀಡುತ್ತಿದ್ದೆ, ಆಗ ನನಗೆ ಈ ಐಡಿಯಾ ಹೊಳೆಯಿತು, ಅಮೆರಿಕಾ ಕುರಿತ ಸಿನಿಮಾ ತೆಗೆಯಲು ಬಯಸಿದಾಗ ನನಗೆ ಎನ್ ಐ ಐ ಗಳಿಂದ ಅಪಾರ ಬೆಂಬಲ ದೊರೆಯಿತು ಎಂದು ನಾಗತಿಹಳ್ಳಿ ತಿಳಿಸಿದ್ದಾರೆ.

ಕೋವಿಡ್ ಪರಿಹಾರ ಕಾರ್ಯಗಳಲ್ಲಿ ತೊಡಗಿಕೊಂಡಿರುವ ನಾಗತಿಹಳ್ಳಿ ಚಂದ್ರಶೇಖರ್ ತಮ್ಮ ಮುಂದಿನ ಸಿನಿಮಾಗಾಗಿ ಸಿದ್ಧತೆ ನಡೆಸುತ್ತಿದ್ದಾರೆ. ಇದೊಂದು ದೊಡ್ಡ ಸಿನಿಮಾವಾಗಿದ್ದು, ಸಿನಿಮಾ ಬಗ್ಗೆ ಆದಷ್ಟು ಶೀಘ್ರವೇ ವಿವರ ಬಹಿರಂಗ ಪಡಿಸಲಾಗುವುದು ಎಂದು ಹೇಳಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *