ಆರಿದ್ರಮಳೆ ಹಬ್ಬದಲ್ಲಿ ಕುಮಾರರಾಮನನ್ನು ಭಜಿಸುವುದೇಕೆ ಗೊತ್ತೆ…?

ಕೊಪ್ಪಳ, ಬಳ್ಳಾರಿ ಭಾಗದ ಹೈದರಾಬಾದ್ ಕರ್ನಾಟಕದಲ್ಲಿ ಪೂಜಿಸುವ ಗಂಡುಗಲಿ ಕುಮಾರರಾಮನನ್ನು ಮಲೆನಾಡಿನ ಬಹುತೇಕ ಕಡೆ ಆರಿದ್ರಮಳೆ ಹಬ್ಬದಲ್ಲಿ ಪೂಜಿಸುವ ವಿಚಾರ ಹೆಚ್ಚು ಪ್ರಚಾರವಾಗಿಲ್ಲ. ಆದರೆ ದೀವರನ್ನು ಸೇರಿ ಮಲೆನಾಡಿನ ಹಿಂದುಳಿದ ವರ್ಗಗಳು ಬೇಡರ ದೊರೆ ಕುಮಾರರಾಮನನ್ನು ವರ್ಷಕ್ಕೊಂದಾವರ್ತಿ ಪ್ರತಿವರ್ಷ ಆರಿದ್ರಮಳೆ ಹಬ್ಬದಲ್ಲಿ ಆರಾಧಿಸುತ್ತಾರೆ. ಗಾಮ, ರಾಮ ಎನ್ನಲಾಗುವ ದೇವಸ್ಥಾನಗಳು, ಮರದ ಮುಖಗಳನ್ನು ಪೂಜಿಸುವ ಹಿಂದೆ ಒಂದು ಮಹತ್ವದ ಇತಿಹಾಸ, ಚರಿತ್ರೆಗಳಿರುವುದು ಶಾಸನಗಳು ಮತ್ತು ಐತಿಹಾಸಿಕ ದಾಖಲೆಗಳಲ್ಲಿ ಸಿದ್ಧವಾಗುತ್ತದೆ. ಹೊಸನಗರದ ಒಂದು ಶಾಸನ ಸೇರಿ ಹಲವು ಶಾಸನಗಳಲ್ಲಿ ಉಲ್ಲೇಖವಾಗಿರುವ … Continue reading ಆರಿದ್ರಮಳೆ ಹಬ್ಬದಲ್ಲಿ ಕುಮಾರರಾಮನನ್ನು ಭಜಿಸುವುದೇಕೆ ಗೊತ್ತೆ…?