ಮಲೆನಾಡಿನ ಆರಿದ್ರಮಳೆ ಹಬ್ಬದ ವಿಶಿಷ್ಟ ಆಚರಣೆಯ ಹಿನ್ನೆಲೆ

ಗಂಡುಗಲಿ ಕುಮಾರರಾಮನ ಹೆಸರು ಕೇಳದವರುಂಟೆ? ಬುಡಕಟ್ಟು ರಾಜಪುತ್ರ ಕುಮಾರರಾಮ ತನ್ನ ವೀರತ್ವ,ಧೀರತನ, ಮಹಿಳೆಯರ ಮೇಲಿನ ಗೌರವಾದರಗಳಿಂದ ಇತಿಹಾಸ ಸೇರಿದ ಹೈದರಾಬಾದ್ ಕರ್ನಾಟಕದ ದೊರೆ. ವಿಜಯನಗರ ಸಾಂಮ್ರಾಜ್ಯದ ಮೂಲ ಪುರುಷ  ಎಂದು ಗುರುತಿಸಲಾಗುವ ಕುಮಾರ ರಾಮನನ್ನು ಹೈದರಾಬಾದ್ ಕರ್ನಾಟಕ ಜನತೆ ಈಗಲೂ ಗೌರವದಿಂದ ಸ್ಮರಿಸಿ ಆರಾಧಿಸುತ್ತಾರೆ. ಆದರೆ ಇದೇ ಕುಮಾರರಾಮನನ್ನು ಮಲೆನಾಡಿನ ಜನ ಪ್ರತಿವರ್ಷ ಸ್ಮರಿಸಿ, ಪೂಜಿಸುವ ಸಂಪ್ರದಾಯವೊಂದು ಮಲೆನಾಡು ಭಾಗದಲ್ಲಿದೆ. ಬನವಾಸಿ,ಸಿದ್ಧಾಪುರ, ಶಿರಸಿ,ಸಾಗರ, ಸೊರಬಾಗಳು ಸೇರಿದಂತೆ ಮಲೆನಾಡಿನ ಬಹುತೇಕ ಕಡೆ ಅಲ್ಪಸ್ವಲ್ಪ ಬದಲಾವಣೆಗಳೊಂದಿಗೆ ಆಚರಿಸುವ ಹನಿಹಬ್ಬವನ್ನು ಆರಿದ್ರಮಳೆ … Continue reading ಮಲೆನಾಡಿನ ಆರಿದ್ರಮಳೆ ಹಬ್ಬದ ವಿಶಿಷ್ಟ ಆಚರಣೆಯ ಹಿನ್ನೆಲೆ