Cong pics.. bjp news-ಚಂದ್ರಶೇಖರ್, ಕರಂದ್ಲಾಜೆ, ನಾರಾಯಣ ಸ್ವಾಮಿ, ಖೂಬಾ ಪ್ರಮಾಣ ವಚನ ಸ್ವೀಕಾರ

ಕೇಂದ್ರ ಸಂಪುಟ ಪುನರ್ ರಚನೆ: ಚಂದ್ರಶೇಖರ್, ಕರಂದ್ಲಾಜೆ, ನಾರಾಯಣ ಸ್ವಾಮಿ, ಖೂಬಾ ಪ್ರಮಾಣ ವಚನ ಸ್ವೀಕಾರ

ಪ್ರಧಾನಿ ನರೇಂದ್ರ ಮೋದಿ ಅವರ ನೂತನ ಕೇಂದ್ರ ಸಂಪುಟದಲ್ಲಿ ಕರ್ನಾಟಕದಿಂದ ಮೊದಲಿಗರಾಗಿ ರಾಜೀವ್ ಚಂದ್ರಶೇಖರ್ ರಾಜ್ಯ ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ರಾಜೀವ್ ಚಂದ್ರಶೇಖರ್ ಮೊದಲ ಬಾರಿಗೆ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದರು.ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರತಿಜ್ಞಾ ವಿಧಿ ಬೋಧಿಸಿದರು. 

kooba_Rajeev_chandrashekar_Shobha_Narayanaswamy1

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೂತನ ಕೇಂದ್ರ ಸಂಪುಟದಲ್ಲಿ ಕರ್ನಾಟಕದಿಂದ ಮೊದಲಿಗರಾಗಿ ರಾಜೀವ್ ಚಂದ್ರಶೇಖರ್ ರಾಜ್ಯ ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ರಾಜೀವ್ ಚಂದ್ರಶೇಖರ್ ಮೊದಲ ಬಾರಿಗೆ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದರು.ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರತಿಜ್ಞಾ ವಿಧಿ ಬೋಧಿಸಿದರು. 

ತದನಂತರ ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಕೂಡಾ ರಾಜ್ಯ ಖಾತೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.ಬಿಜೆಪಿಯ ಹಿರಿಯ ಮುಖಂಡೆಯಾಗಿರುವ ಶೋಭಾ ಕರಂದ್ಲಾಜೆ 2014 ಹಾಗೂ 2019ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.

ಇನ್ನು ಚಿತ್ರದುರ್ಗ ಕ್ಷೇತ್ರದ ಸಂಸದ ಎ. ನಾರಾಯಣ ಸ್ವಾಮಿ ಕೂಡಾ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಸಂಸದರಾಗಿ ಆಯ್ಕೆಯಾದ ಮೊದಲ ಅವಧಿಯಲ್ಲೇ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಪಡೆದ ಹೆಗ್ಗಳಿಕೆಗೆ ಎ.ನಾರಾಯಣ ಸ್ವಾಮಿ ಪಾತ್ರರಾದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ನಿವಾಸಿಯಾದ ಇವರು  ಕೃಷಿ, ಉದ್ಯಮದಲ್ಲಿ ತೊಡಗಿಸಿಕೊಂಡಿದ್ದು, 2019ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. 

ಬಳಿಕ ಬೀದರ್ ಸಂಸದ ಭಗವಂತ ಖೂಬಾ ಬಿಜೆಪಿಯ ಬೀದರ್ ಸಂಸದ ಭಗವಂತ ಖೂಬಾ 17 ನೇ ಲೋಕಸಭೆಯಲ್ಲಿ ಸಂಸತ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೃಷಿಕರೂ ಆಗಿರುವ ಖೂಬಾ, ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. (kpc)

ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ರಾಜ್ಯಾದ್ಯಂತ ಇಂದು ಪ್ರತಿಭಟನೆ ನಡೆಸಿತು. ಮೈಸೂರಿನಲ್ಲಿ ಸಿದ್ಧರಾಮಯ್ಯ, ಸಾಗರದಲ್ಲಿ ಕಾಗೋಡು ತಿಮ್ಮಪ್ಪ,ಶಿರಸಿಯಲ್ಲಿ ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ಪ್ರತಿಭಟನೆಗಳು ನಡೆದವು

ಸಾಗರದ ಕಾಂಗ್ರೆಸ್ ಜನಸಂಪರ್ಕ ಅಭಿಯಾನದ ಚಿತ್ರ
ಕಾಂಗ್ರೆಸ್ ನಾಯಕರಿಂದ ಶಿರಸಿಯಲ್ಲಿ ಪ್ರತಿಭಟನೆ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *