ವಿನಾಶದ ಅಂಚಿನಲ್ಲಿರುವ ಸಸ್ಯ-ಪ್ರಾಣಿ ಪ್ರಭೇದ, ಜೋಗ ಜಲಪಾತಗಳ ರಕ್ಷಿಸಿ

ವಿನಾಶದ ಅಂಚಿನಲ್ಲಿರುವ ಸಸ್ಯ-ಪ್ರಾಣಿ ಪ್ರಭೇದ, ಜೋಗ ಜಲಪಾತಗಳ ರಕ್ಷಿಸಿ: ಜೀವವೈವಿಧ್ಯ ಮಂಡಳಿ ಜೋಗ ಜಲಪಾತಗಳ ಜೀವಂತವಾಗಿಡಲು ಹಾಗೂ ಅವುಗಳು ತುಂಬಿ ಹರಿಯುವಂತಿರಲು, ವಿನಾಶದ ಅಂಚಿನ ವೃಕ್ಷ, ಪ್ರಾಣಿ ಪ್ರಭೇದಗಳ ಸಂರಕ್ಷಣೆ ಮಾಡುವ ಅಗತ್ಯಗಳಿವೆ ಜೀವವೈವಿಧ್ಯ ಮಂಡಳಿ ಹೇಳಿದೆ.  ಜೀವವೈವಿಧ್ಯತೆಗಳನ್ನು ರಕ್ಷಿಸುವ ಗುರುತರ ಜವಾಬ್ಧಾರಿ ಹೋಂದಿರುವ ರಾಜ್ಯ ಜೀವವೈವಿಧ್ಯತಾ ಮಂಡಳಿ ಈ ವರ್ಷ ಕೆರೆಗಳ ಸಂರಕ್ಷಣೆಗೆ ಆದ್ಯತೆ ನೀಡಿದ್ದು ಈ ಕೆಲಸದ ಜೊತೆಗೆ ಜೀವವೈವಿಧ್ಯತೆ ರಕ್ಷಣೆಯ ನಿರಂತರ ಕೆಲಸವನ್ನೂ ಮುಂದುವರಿಸಲಿದೆ ಎಂದು ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಆಶೀಸರ … Continue reading ವಿನಾಶದ ಅಂಚಿನಲ್ಲಿರುವ ಸಸ್ಯ-ಪ್ರಾಣಿ ಪ್ರಭೇದ, ಜೋಗ ಜಲಪಾತಗಳ ರಕ್ಷಿಸಿ