ಬುದ್ಧಿವಂತರ ಜಿಲ್ಲೆಯಲ್ಲ್ಯಾಕೆ ದಲಿತರಧಮನ?
ಉತ್ತರ ಕನ್ನಡ ಜಿಲ್ಲೆಯನ್ನು ಬುದ್ಧಿವಂತರ ಜಿಲ್ಲೆ ಎನ್ನಲಾಗುತ್ತದೆ. ಆದರೆ ಈ ಜಿಲ್ಲೆಯಲ್ಲಿ ಹಿಂದುಳಿದವರು, ದಲಿತರ ಸ್ಥಿತಿ ತೀರಾ ನಿಸ್ಕೃಷ್ಟವಾಗಿದೆ. ಇದಕ್ಕೊಂದು ಜ್ವಲಂತ ಸಾಕ್ಷಿ ಇಲ್ಲಿದೆ. ನೀವು ಈಗ ಓದುತ್ತಿರುವ ಈ ಹಳ್ಳಿಯ ಕತೆ ಆಲಳ್ಳಿಯದು . ಸಿದ್ಧಾಪುರ ತಾಲೂಕಿನ ಇಟಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಈ ಹಳ್ಳಿಯಲ್ಲಿ ಇರುವ ಮನೆಗಳೆಲ್ಲಾ ದಲಿತ ಹಸ್ಲರ್ ಕುಟುಂಬಗಳು. ಈ ಕುಟುಂಬಗಳಿಗೆ ನೀಡಿರುವ ಜನತಾಕಾಲನಿಯಲ್ಲಿ ವಾಸಿಸುವ ಕೆಲವರಿಗೆ ಆಧಾರ್ ಕಾರ್ಡ್ ಗಳೇ ಇಲ್ಲ, ಕೆಲವು ಕುಟುಂಬಗಳಿಗೆ ಪಡಿತರ ಚೀಟಿಯೇ ಇಲ್ಲ. ಇಂಥ … Continue reading ಬುದ್ಧಿವಂತರ ಜಿಲ್ಲೆಯಲ್ಲ್ಯಾಕೆ ದಲಿತರಧಮನ?
Copy and paste this URL into your WordPress site to embed
Copy and paste this code into your site to embed