ಗ್ರಾಮೀಣ ರೈತರ ಸಿಗಂದಿನಿಗೆ ಪೇಟೆಂಟ್ ಗೌರವ,15 ನೇ ಶತಮಾನದ ಹಿನ್ನೆಲೆಯ ಉ.ಕ. ಕರಿಮೆಣಸಿಗೆ ಅಂತರಾಷ್ಟ್ರೀಯ ಮಾನ್ಯತೆ..

ಕೃಷಿ ಉತ್ಫನ್ನಗಳ ಪೇಟೆಂಟ್ ಪಡೆದು ಲಾಭ,ಹೆಸರು ಗಳಿಸುವುದು ಸುಲಭದ ಕೆಲಸವಲ್ಲ ಹಾಗೆಂದು ಈ ಕಷ್ಟದ ಕೆಲಸ ಮಾಡಿದವರಿಗೇನೂ ಕೊರತೆಇಲ್ಲ.    ಇಂಥ ವಿರಳ ಸಾಧಕರ ಪಟ್ಟಿಗೆ ಸೇರ್ಪಡೆಯಾದ ಹೊಸ ಹೆಸರು ಉತ್ತರ ಕನ್ನಡ ಜಿಲ್ಲೆಯ ಗ್ರಾಮೀಣ ಕೃಷಿಕನದ್ದು. ಸಿದ್ಧಾಪುರ ತಾಲೂಕಿನ ಕಾನಸೂರು ಸಮೀಪದ ಕೊಡ್ಸರ ಹುಣಸೆಕೊಪ್ಪದ ಗ್ರಾಮೀಣ ರೈತ ರಮಾಕಾಂತ ಹೆಗಡೆ ತಮ್ಮ ವೆನಿಲ್ಲಾ ಬೆಳೆ ಕೈಕೊಟ್ಟ ನಂತರ ಕೈಕಟ್ಟಿ ಕೂತುಕೊಳ್ಳಲಿಲ್ಲ. ತಮ್ಮ ತೋಟದಲ್ಲಿ ಎಲ್ಲಾ ತೊಂದರೆಗಳ ಮಧ್ಯೆ ಹುಲುಸಾಗಿ ಬೆಳೆದಿದ್ದ ಕರಿಮೆಣಸಿನ ಬಳ್ಳಿಯ ವೈಶಿಷ್ಟ್ಯ ತಿಳಿಯತೊಡಗಿದರು. … Continue reading ಗ್ರಾಮೀಣ ರೈತರ ಸಿಗಂದಿನಿಗೆ ಪೇಟೆಂಟ್ ಗೌರವ,15 ನೇ ಶತಮಾನದ ಹಿನ್ನೆಲೆಯ ಉ.ಕ. ಕರಿಮೆಣಸಿಗೆ ಅಂತರಾಷ್ಟ್ರೀಯ ಮಾನ್ಯತೆ..