ಪತ್ರಕರ್ತರು ಮತ್ತು ಪತ್ರಿಕೋದ್ಯಮ…..

ಪ್ರತಿಯೊಬ್ಬ ವರದಿಗಾರ (every one is reporter) ಕಲ್ಪನೆ ಈಗ ವಾಸ್ತವವಾಗಿದೆ. ಸಾಮಾಜಿಕ ಜಾಲತಾಣ ಬಂದ ಮೇಲೆ ಪ್ರತಿಯೊಬ್ಬ ವರದಿಗಾರ ಕನಸು ನನಸಾಗಿದೆ. ಹಾಗಾಗಿ ಸಾಹಿತ್ಯ ಬರವಣಿಗೆ ಸಾಮಾನ್ಯನಿಗಲ್ಲ ಎನ್ನುವ ವೈದಿಕ ಮಿಥ್ಯ ಅರ್ಥ ಕಳೆದುಕೊಂಡಿದೆ. ವರದಿಗಾರನಲ್ಲದ ಬರಹಗಾರ ಉತ್ತಮ ವರದಿಗಾರ, ಉತ್ತಮ ವರದಿಗಾರ ಸಾಮಾನ್ಯ ಬರಹಗಾರನಾಗಿ ಬದಲಾಗಿದ್ದಾನೆ. ಹೀಗಾಗಲು ಪ್ರಮುಖ ಕಾರಣ ತಂತ್ರಜ್ಞಾನವಾದರೂ ಪತ್ರಿಕೋದ್ಯಮದಲ್ಲಿ ನುಸುಳಿಕೊಂಡ ಪಕ್ಷಪಾತ, ಜಾತೀವಾದ, ಧರ್ಮಾಂಧತೆಗಳೂ ಇದಕ್ಕೆ ಕೊಡುಗೆ ನೀಡಿವೆ. ಪತ್ರಕರ್ತರಾಗಲು ವಿದ್ಯಾರ್ಹತೆ ಅಗತ್ಯವಿಲ್ಲ,ವರದಿಗಾರನಾಗಲು ಕನಿಷ್ಟ ಶಿಕ್ಷಣ ಕಡ್ಡಾಯವಲ್ಲ. ಈ ಕಾರಣಕ್ಕೆ … Continue reading ಪತ್ರಕರ್ತರು ಮತ್ತು ಪತ್ರಿಕೋದ್ಯಮ…..