ಭಯಭೀತರು ಪಕ್ಷ ಬಿಡಲು ಸ್ವತಂತ್ರರು; ನಿರ್ಭೀತರಿಗೆ ಪಕ್ಷಕ್ಕೆ ಸ್ವಾಗತ: ರಾಹುಲ್ ಗಾಂಧಿ

ಬಿಜೆಪಿ ಮತ್ತು ವಾಸ್ತವವನ್ನು ಎದುರಿಸಲು ಹೆದರುವವರು ಪಕ್ಷವನ್ನು ಬಿಡಲು ಸ್ವತಂತ್ರರು. ಹಾಗೆ ಹೊರಗಿನ ನಿರ್ಭೀತ ನಾಯಕರು ಪಕ್ಷವನ್ನು ಸೇರಬಹುದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ನವದೆಹಲಿ: ಬಿಜೆಪಿ ಮತ್ತು ವಾಸ್ತವವನ್ನು ಎದುರಿಸಲು ಹೆದರುವವರು ಪಕ್ಷವನ್ನು ಬಿಡಲು ಸ್ವತಂತ್ರರು. ಹಾಗೆ ಹೊರಗಿನ ನಿರ್ಭೀತ ನಾಯಕರು ಪಕ್ಷವನ್ನು ಸೇರಬಹುದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.  ಆನ್‌ಲೈನ್ ಕಾರ್ಯಕ್ರಮವೊಂದರಲ್ಲಿ ಪಕ್ಷದ ಸಾಮಾಜಿಕ ಜಾಲತಾಣದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ರಾಹುಲ್, ಜ್ಯೋತಿರಾಧಿತ್ಯ ಸಿಂದಿಯಾರನ್ನು ಉಲ್ಲೇಖಿಸಿ ಮಾತನಾಡಿದ ಅವರು ಭಯಭೀತರಾದವರು … Continue reading ಭಯಭೀತರು ಪಕ್ಷ ಬಿಡಲು ಸ್ವತಂತ್ರರು; ನಿರ್ಭೀತರಿಗೆ ಪಕ್ಷಕ್ಕೆ ಸ್ವಾಗತ: ರಾಹುಲ್ ಗಾಂಧಿ