ನಳಿನ್ ಕುಮಾರ್ ಕಟೀಲ್ ಆಡಿಯೋ ವೈರಲ್,ಬಿಎಸ್‌ವೈ ಉತ್ತರಾಧಿಕಾರಿ ಹುಡುಕಾಟ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಿಶ್ಚಿತ: ನಳಿನ್ ಕುಮಾರ್ ಕಟೀಲ್ ಆಡಿಯೋ ವೈರಲ್ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಕಾವೇರಿರುವಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರದ್ದೆನ್ನಲಾದ ತುಳು ಭಾಷೆಯಲ್ಲಿರುವ ಆಡಿಯೋ ಒಂದು ಭಾರೀ ವೈರಲ್ ಆಗಿದೆ. ಬಿಎಸ್‌ವೈ ಉತ್ತರಾಧಿಕಾರಿ ಹುಡುಕಾಟದಲ್ಲಿ ಬಿಜೆಪಿ ಮುಂದೆ ಕಠಿಣ ಸವಾಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರ ನಡುವೆ ಸಿಲುಕಿದ ಕರ್ನಾಟಕದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಪಕ್ಷದ ನಾಯಕತ್ವ ಉತ್ತರಾಧಿಕಾರಿಯ … Continue reading ನಳಿನ್ ಕುಮಾರ್ ಕಟೀಲ್ ಆಡಿಯೋ ವೈರಲ್,ಬಿಎಸ್‌ವೈ ಉತ್ತರಾಧಿಕಾರಿ ಹುಡುಕಾಟ