ಬೆರಳಿನ ಗಾಯದಿಂದಾಗಿ ಸರಣಿಯಿಂದ ಹೊರಗುಳಿದ ವಾಷಿಂಗ್ಟನ್ ಸುಂದರ್

ಭಾರತ ವರ್ಸಸ್ ಇಂಗ್ಲೆಂಡ್: ಬೆರಳಿನ ಗಾಯದಿಂದಾಗಿ ಸರಣಿಯಿಂದ ಹೊರಗುಳಿದ ವಾಷಿಂಗ್ಟನ್ ಸುಂದರ್ ಬ್ರಿಟನ್ ಪ್ರವಾಸದಲ್ಲಿರುವ ಟೀಂ ಇಂಡಿಯಾದ ಶಿಬಿರದಲ್ಲಿ ಗಾಯದ ಪಟ್ಟಿ ಬೆಳೆಯುತ್ತಲಿದೆ. ಕಾಲಿನ ಗಾಯದಿಂದಾಗಿ ಆರಂಭಿಕ ಬ್ಯಾಟ್ಸ್ ಮನ್ ಶುಬ್ಮನ್ ಗಿಲ್ ಸ್ವದೇಶಕ್ಕೆ ಮರಳಿದ ಬೆನ್ನಲ್ಲೇ ಇದೀಗ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ. ಚೆನ್ನೈ: ಬ್ರಿಟನ್ ಪ್ರವಾಸದಲ್ಲಿರುವ ಟೀಂ ಇಂಡಿಯಾದ ಶಿಬಿರದಲ್ಲಿ ಗಾಯದ ಪಟ್ಟಿ ಬೆಳೆಯುತ್ತಲಿದೆ. ಕಾಲಿನ ಗಾಯದಿಂದಾಗಿ ಆರಂಭಿಕ ಬ್ಯಾಟ್ಸ್ ಮನ್ ಶುಬ್ಮನ್ ಗಿಲ್ ಸ್ವದೇಶಕ್ಕೆ ಮರಳಿದ ಬೆನ್ನಲ್ಲೇ ಇದೀಗ … Continue reading ಬೆರಳಿನ ಗಾಯದಿಂದಾಗಿ ಸರಣಿಯಿಂದ ಹೊರಗುಳಿದ ವಾಷಿಂಗ್ಟನ್ ಸುಂದರ್