ವಿಪರೀತ ಮಳೆ, ಅಪಾರ ಹಾನಿ, ಸಮರೋಪಾದಿಯಲ್ಲಿ ಪರಿಹಾರ ಕಾರ್ಯ

ಯಲ್ಲಾಪುರ ದಕ್ಷಿಣ ಭಾಗದಲ್ಲಿ ಧರೆ ಕುಸಿತ, ರಸ್ತೆ, ಮನೆಗಳಿಗೆ ಹಾನಿ ಶಿರಸಿ-ಸಿದ್ಧಾಪುರ ರಸ್ತೆ ಬಂದ್, ಶಿರಸಿ-ಸಿದ್ಧಾಪುರದ ನಗರ ಪ್ರದೇಶವೂ ಜಲಾವೃತ್ತ. * ಸಿದ್ಧಾಪುರ ಕಲ್ಯಾಣಪುರ-ಗೋಳಗೋಡು ರಸ್ತೆ ಸಂಪರ್ಕ ಕಡಿತ, ಮುಳುಗಿದ ಭತ್ತದ ಬೆಳೆ ಹೆಮ್ಮನಬೈಲ್, ಕಲ್ಯಾಣಪುರಗಳಲ್ಲಿ ಕಾಳಜಿಕೇಂದ್ರ ಪ್ರಾರಂಭ * ಅಂಕೋಲಾದಲ್ಲಿ ಪ್ರವಾಹ ಕಾರ್ಯಾಚರಣೆಯಲ್ಲಿದ್ದ ಇಬ್ಬರು ನೀರು ಪಾಲು * ಕೆರೆ ಒಡೆಯುವ ಅಪಾಯ ಮಲೆನಾಡು ಕರಾವಳಿಯಲ್ಲಿ ವರ್ಷಧಾರೆ ತಗ್ಗಿಲ್ಲ, ಕಳೆದ 24 ಗಂಟೆಗಳಲ್ಲಿ  ಸುರಿದ 200 ಮಿ.ಮೀ ಮಳೆ  ಅಪಾರ ಹಾನಿ ಮಾಡಿದೆ. ಕರಾವಳಿ ಪ್ರದೇಶದಲ್ಲಿ … Continue reading ವಿಪರೀತ ಮಳೆ, ಅಪಾರ ಹಾನಿ, ಸಮರೋಪಾದಿಯಲ್ಲಿ ಪರಿಹಾರ ಕಾರ್ಯ