ದೂಧ್‌ಸಾಗರ್ ಬಳಿ ಹಳಿ ತಪ್ಪಿದ ಮಂಗಳೂರು-ಮುಂಬೈ ವಿಶೇಷ ರೈಲು, ಹೊನ್ನಾವರ-ಬೆಂಗಳೂರು ರಾ.ಹೆ. ಬಂದ್!

ಭೂಕುಸಿತದ ನಂತರ ದೂಧ್‌ಸಾಗರ್ ಬಳಿ ಹಳಿ ತಪ್ಪಿದ ಮಂಗಳೂರು-ಮುಂಬೈ ವಿಶೇಷ ರೈಲು ಭೂಕುಸಿತದ ಹಿನ್ನೆಲೆಯಲ್ಲಿ ಮುಂಬೈಗೆ ತೆರಳುವ ವಿಶೇಷ ರೈಲು(ಮಂಗಳೂರು-ಮುಂಬೈ ಎಕ್ಸ್‌ಪ್ರೆಸ್) ದೂಧ್‌ಸಾಗರ್-ಸೋನೌಲಿಮ್ ನಿಲ್ದಾಣಗಳ ನಡುವೆ ಹಳಿ ತಪ್ಪಿದೆ. ಅದೃಷ್ಟವಶಾತ್ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಉತ್ತರ ಕನ್ನಡ ಮತ್ತು ಶಿವಮೊಗ್ಗ ನಡುವಿನ ಹೊನ್ನಾವರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಭೂಕುಸಿತದಿಂದ ಹಾನಿಗೊಳಗಾಗಿದ್ದು ಈ ಮಾರ್ಗದ ವಾಹನ ಸಂಚಾರವನ್ನು ನಿಶೇಧಿಸಲಾಗಿದೆ. ಹುಬ್ಬಳ್ಳಿ: ಭೂಕುಸಿತದ ಹಿನ್ನೆಲೆಯಲ್ಲಿ ಮುಂಬೈಗೆ ತೆರಳುವ ವಿಶೇಷ ರೈಲು(ಮಂಗಳೂರು-ಮುಂಬೈ ಎಕ್ಸ್‌ಪ್ರೆಸ್) ದೂಧ್‌ಸಾಗರ್-ಸೋನೌಲಿಮ್ ನಿಲ್ದಾಣಗಳ ನಡುವೆ ಹಳಿ ತಪ್ಪಿದೆ. ಅದೃಷ್ಟವಶಾತ್ ಯಾವುದೇ … Continue reading ದೂಧ್‌ಸಾಗರ್ ಬಳಿ ಹಳಿ ತಪ್ಪಿದ ಮಂಗಳೂರು-ಮುಂಬೈ ವಿಶೇಷ ರೈಲು, ಹೊನ್ನಾವರ-ಬೆಂಗಳೂರು ರಾ.ಹೆ. ಬಂದ್!