ಯಡಿಯೂರಪ್ಪ ಭಾವುಕ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಣೆ, ಕಾಗೇರಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಬಿಜೆಪಿ ಸಾಧನಾ ಸಮಾವೇಶದಲ್ಲಿ ಸಿಎಂ ಯಡಿಯೂರಪ್ಪ ಭಾವುಕ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಣೆ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಘೋಷಣೆ ಮಾಡಿದ್ದಾರೆ. ಕಾಗೇರಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ ಸಿದ್ಧಾಪುರ ತಾಲೂಕಿನಲ್ಲಿ ಅಪಾರ ಬೆಳೆ ಹಾನಿ, ಸಾವು-ನೋವುಗಳು ಸಂಭವಿಸಿದ್ದು ಈ ಬಗ್ಗೆ ಕಾಳಜಿ ವಹಿಸದ, ಸಂತೃಸ್ತರಿಗೆ ಪರಿಹಾರ ನೀಡಿಕೆಯಲ್ಲಿ ತಾರತಮ್ಯ ಮಾಡುತ್ತಿರುವ ಅರಾಜಕ ವ್ಯವಸ್ಥೆಯನ್ನು ಪೋಶಿಸುತ್ತಿರುವ ಸ್ಥಳಿಯ ಶಾಸಕ, ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಕ್ಷಣ ರಾಜೀನಾಮೆ ನೀಡಬೇಕು ಎಂದು … Continue reading ಯಡಿಯೂರಪ್ಪ ಭಾವುಕ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಣೆ, ಕಾಗೇರಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ