ಆಪತ್ತು ಸ್ಪಂದನೆ,ಸಾಧಕರಿಗೆ ಅಭಿನಂದನೆ ಕಾಂಗ್ರೆಸ್ ಗೆ ಸಿಕ್ತು ಪ್ರಶಂಸೆ

ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯ ದಾದ್ಯಂತ ಕೋವಿಡ್ ಸಂದರ್ಭ ಹಾಗೂ ಮಳೆ, ಪ್ರವಾಹದ ಸಂಸರ್ಭದಲ್ಲಿ ಆಡಳಿತ ಪಕ್ಷದ ಜನಪ್ರತಿನಿಧಿಗಳಿಗೆ ಪರ್ಯಾಯವಾಗಿ ಕಾಂಗ್ರೆಸ್ ನಾಯಕರು ಬಹುತೇಕ ಕಡೆ ನೆರವಿಗೆ ಧಾವಿಸಿದ್ದು ಪ್ರಶಂಸೆಗೆ ಪಾತ್ರವಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಶಿರಸಿ-ಸಿದ್ಧಾಪುರ ಶಾಸಕರು ಮತ್ತು ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಬಿಟ್ಟು ಬಹುತೇಕ ಎಲ್ಲಾ ಶಾಸಕರೂ ಕೋವಿಡ್ ಮತ್ತು ನೆರೆ,ಮಳೆ ಸಂದರ್ಭಗಳಲ್ಲಿ ಜನರಿಗೆ ಸ್ಪಂದಿಸಿದ್ದಾರೆ. ಆದರೆ ಜನಪ್ರತಿನಿಧಿಗಳಲ್ಲದ ಕಾಂಗ್ರೆಸ್ … Continue reading ಆಪತ್ತು ಸ್ಪಂದನೆ,ಸಾಧಕರಿಗೆ ಅಭಿನಂದನೆ ಕಾಂಗ್ರೆಸ್ ಗೆ ಸಿಕ್ತು ಪ್ರಶಂಸೆ