ಹೈಟೆಕ್ ದನಗಳ್ಳರ ಜಾಲ ಭೇದಿಸಿದ ಶಿರಸಿ ಪೊಲೀಸರು, ಇಬ್ಬರು ಅಂದರ್.. ಮೂವರು ಪರಾರಿ

ಶಿರಸಿ ಪೊಲೀಸರಿಂದ ಅಂತರ್ ಜಿಲ್ಲಾ ದನಗಳ್ಳರ ಬಂಧನ. ಐಷಾರಾಮಿ ವಾಹನದಲ್ಲಿ ದನಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ, ಮೂವರು ಪರಾರಿ. ಫಾರ್ಚುನರ್ ಮತ್ತು ಕ್ರೇಟಾ ವಾಹನಗಳು ವಶ. ಐಶಾರಾಮಿ ಕಾರುಗಳಲ್ಲಿ ಬಂದು ರಾತ್ರೋ ರಾತ್ರಿ ಜಾನುವಾರುಗಳನ್ನು ಕದ್ದು ಸಾಗಿಸುವ ಶಿವಮೊಗ್ಗ, ದಕ್ಷಿಣ ಕನ್ನಡ ಮೂಲದ ಒಂದೇ ತಂಡದ ಎರಡು ಕಾರುಗಳನ್ನು ವಶಕ್ಕೆ ಪಡೆದಿರುವ ಶಿರಸಿ ಪೊಲೀಸರು ಕ್ರೇಟಾ ಕಾರಿನಲ್ಲಿದ್ದ ಇಬ್ಬರನ್ನು ಬಂಧಿಸುವ ಕೆಲಸದಲ್ಲಿ ಯಶಸ್ವಿಯಾಗಿದ್ದಾರೆ. ಫಾರ್ಚುನರ್ ನಲ್ಲಿದ್ದ ಮೂವರು ತಲೆಮರೆಸಿಕೊಂಡಿದ್ದು ಅವರ ಶೋಧ ಕಾರ್ಯ ನಡೆಯುತ್ತಿದೆ. ಬೀಡಾಡಿ … Continue reading ಹೈಟೆಕ್ ದನಗಳ್ಳರ ಜಾಲ ಭೇದಿಸಿದ ಶಿರಸಿ ಪೊಲೀಸರು, ಇಬ್ಬರು ಅಂದರ್.. ಮೂವರು ಪರಾರಿ