ಪ್ರಧಾನಿ ಮೋದಿಯ ಸಮುದಾಯ ಹಿಂದುಳಿದ ವರ್ಗವಾಗಿದ್ದು ಹೇಗೆ…?

ಭ್ರಷ್ಟಾಚಾರ, ಪಕ್ಷಾಂತರ ಹಾಗೂ ಪೆಗಾಸಸ್ ಕದ್ದಾಲಿಕೆಯಿಂದ ರಾಜ್ಯ ಬಿಜೆಪಿ ಸರ್ಕಾರ ರಚನೆ: ಸುರ್ಜೆವಾಲ ಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರ ಭ್ರಷ್ಟಾಚಾರ ಹಾಗೂ ಪಕ್ಷಾಂತರದ ಮೇಲೆ ರಚನೆಯಾಗಿದೆ. ಕಳೆದ ಕೆಲವು ದಿನಗಳಿಂದ ಇದು ಪೆಗಾಸಸ್ ಕದ್ದಾಲಿಕೆಯಿಂದ ರಚನೆಯಾಗಿದೆ ಎಂಬುದು ಸಾಬೀತಾಗಿದೆ ಹುಬ್ಬಳ್ಳಿ: ಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರ ಭ್ರಷ್ಟಾಚಾರ ಹಾಗೂ ಪಕ್ಷಾಂತರದ ಮೇಲೆ ರಚನೆಯಾಗಿದೆ. ಕಳೆದ ಕೆಲವು ದಿನಗಳಿಂದ ಇದು ಪೆಗಾಸಸ್ ಕದ್ದಾಲಿಕೆಯಿಂದ ರಚನೆಯಾಗಿದೆ ಎಂಬುದು ಸಾಬೀತಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ ಅವರು ಶುಕ್ರವಾರ ಆರೋಪಿಸಿದ್ದಾರೆ. … Continue reading ಪ್ರಧಾನಿ ಮೋದಿಯ ಸಮುದಾಯ ಹಿಂದುಳಿದ ವರ್ಗವಾಗಿದ್ದು ಹೇಗೆ…?