ಸ್ಪೀಕರ್ ಆಗ್ತಾರಾ ಮಂತ್ರಿ…ವಿಶ್ವೇಶ್ವರ ಹೆಗಡೆ ಸಚಿವಸ್ಥಾನದ ಗುಟ್ಟು ರಟ್ಟು ಮಾಡಿದ samajamukhi.net

ಮುಂದಿನ ಸರ್ಕಾರ ಅಸ್ಥಿತ್ವಕ್ಕೆ ಬರುವವರೆಗೂ ನಾನೇ ವಿಧಾನಸಭಾ ಅಧ್ಯಕ್ಷ ಎನ್ನುವ ವಿಶ್ವೇಶ್ವರರ ಮಾತು ಈಗಿನ ಹೊಸ ಸಚಿವ ಸಂಪುಟದ ವರೆಗೋ ಅಥವಾ ಈ ಅವಧಿಯ ನಂತರ ಮುಂದಿನ ಸರ್ಕಾರ ಬರುವವರೆಗೂ ತಾಂತ್ರಿವಾಗಿ ಸ್ಫೀಕರ್ ಆಗಿ ಮುಂದುವರಿಯುವ ಸಾಂಪ್ರದಾಯಿಕ ಶಿಷ್ಟಾಚಾರದ ಬಗ್ಗೆ ಹೇಳಿದ ಮಾತೊ ಎನ್ನುವುದಕ್ಕೆ ಈ ವಾರವೇ ಉತ್ತರ ಸಿಗಲಿದೆ. ಮುಖ್ಯಮಂತ್ರಿ ರೇಸ್ ನಲ್ಲಿದ್ದಾರೆ  ಎಂದು ಬಿಂಬಿತವಾಗಿದ್ದ ರಾಜ್ಯ ವಿಧಾನಸಭಾ ಅಧ್ಯಕ್ಷ ಶಿರಸಿ ಕ್ಷೇತ್ರದ  ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಈಗಿನ ಸರ್ಕಾರದಲ್ಲಿ ಸಚಿವರಾಗ್ತಾರಾ ಎನ್ನುವ ಸುದ್ದಿ … Continue reading ಸ್ಪೀಕರ್ ಆಗ್ತಾರಾ ಮಂತ್ರಿ…ವಿಶ್ವೇಶ್ವರ ಹೆಗಡೆ ಸಚಿವಸ್ಥಾನದ ಗುಟ್ಟು ರಟ್ಟು ಮಾಡಿದ samajamukhi.net