ಶಿರಸಿ-ಸಿದ್ಧಾಪುರಗಳಲ್ಲಿ ಜಿಲ್ಲಾಧಿಕಾರಿ ಸಂಚಾರ, ಭರವಸೆಯ ಸೇತುವಾದ ಮುಲ್ಲೈ ಮುಗಿಲನ್…

ಪ್ರವಾಹ ಪೀಡಿತ ಉತ್ತರ ಕನ್ನಡ ಜಿಲ್ಲೆ ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ.ಹಾಳಾದ ರಸ್ತೆಗಳು, ಮುರಿದ ಸೇತುವೆ. ಕುಸಿದ ಮನೆಗಳು ತೇಲಿಹೋದ ತೂಗುಸೇತುವೆಗಳಿಂದಾಗಿ ಸಾರ್ವಜನಿಕ ಸಂಪರ್ಕ ಸೇತು ಕಡಿತಗೊಂಡಿದೆ. ಇಂಥ ಸಮಸ್ಯೆಗಳ ಗ್ರಾಮಗಳಿಗೆ ಈಗ ಅಧಿಕಾರಿಗಳು,ಜನಪ್ರತಿನಿಧಿಗಳು, ರಾಜಕೀಯ ಮುಖಂಡರ ತಂಡ ಭೇಟಿ ನೀಡುತ್ತಿದೆ. ಜಿಲ್ಲೆಯ ಯಲ್ಲಾಪುರ, ಅಂಕೋಲಾ, ಶಿರಸಿ, ಸಿದ್ದಾಪುರ,ಹೊನ್ನಾವರ ಸೇರಿದಂತೆ ಬಹುತೇಕ ತಾಲೂಕುಗಳಲ್ಲಿ ನೂರಾರು ಗ್ರಾಮಗಳ ಸಂಪರ್ಕ ಕಡಿತವಾಗಿದೆ.ಮುರಿದು, ಕುಸಿದುಹೋದ ಸೇತುವೆಗಳ ದುರಸ್ಥಿ-ಪುನರ್ ನಿರ್ಮಾಣಕ್ಕೆ ಸಮಯ ಹಿಡಿಯಬಹುದು. ಆದರೆ ತೇಲಿಹೋದ,ಕೊಚ್ಚಿಹೋದ ತೂಗುಸೇತುವೆಗಳ ನಿರ್ಮಾಣ, ದುರಸ್ಥಿ ಕೂಡಾ ಸರ್ಕಾರಕ್ಕೆ ಸವಾಲಾಗಿದೆ.ಈ ತೊಂದರೆಯ … Continue reading ಶಿರಸಿ-ಸಿದ್ಧಾಪುರಗಳಲ್ಲಿ ಜಿಲ್ಲಾಧಿಕಾರಿ ಸಂಚಾರ, ಭರವಸೆಯ ಸೇತುವಾದ ಮುಲ್ಲೈ ಮುಗಿಲನ್…