Smukhi local news- ಫ್ರಾ ಮತ್ತು ಗೆ ಗೆ ಪ್ರಶಸ್ತಿ, ಸಮಾನಮನಸ್ಕರ ಸಮಾಜಮುಖಿ ಕೆಲಸ

ತಮ್ಮಣ್ಣ ಬೀಗಾರರಿಗೆ ಅಡ್ವೈಸರ್ ಪ್ರಶಸ್ತಿ ತಮ್ಮಣ್ಣ ಬೀಗಾರರ ‘ಫ್ರಾಗಿ ಮತ್ತು ಗೆಳೆಯರು’ ಮಕ್ಕಳ ಕಾದಂಬರಿಗೆ 2020 ನೇ ಸಾಲಿನ ಮಕ್ಕಳ ಸಾಹಿತ್ಯಕ್ಕಾಗಿ ರಾಜ್ಯಮಟ್ಟದಲ್ಲಿ ನೀಡುವ ಅಡ್ವೈಸರ್ ಪ್ರಶಸ್ತಿ ದೊರಕಿದೆ. ಮಂಡ್ಯ ಜಿಲ್ಲೆಯ ಅಡ್ವೈಸರ್ ಪತ್ರಿಕೆ ಸ್ಥಾಪಿಸಿರುವ ಈ ಪ್ರಶಸ್ತಿಯು 3000ರೂ ನಗದು ಹಾಗೂ ಪ್ರಶಸ್ತಿಪತ್ರಗಳನ್ನು ಒಳಗೊಂಡಿದೆ. ಬೀಗಾರರ ಇದೇ ಪುಸ್ತಕಕ್ಕೆ ಕನ್ನಡ ಪುಸ್ತಕ ಪ್ರಾಧಿಕಾರ ನೀಡುವ ‘ಪುಸ್ತಕ ಸೊಗಸು ಬಹುಮಾನ’ ಕೂಡಾ ಇತ್ತೀಚೆಗೆ ಬಂದಿದೆ. ಫ್ರಾಗಿ ಮತ್ತು ಗೆಳೆಯರು ಕಾದಂಬರಿಯು ‘ಇ’ ಬುಕ್ ಮತ್ತು ‘ಆಡಿಯೊ’ ಬುಕ್ … Continue reading Smukhi local news- ಫ್ರಾ ಮತ್ತು ಗೆ ಗೆ ಪ್ರಶಸ್ತಿ, ಸಮಾನಮನಸ್ಕರ ಸಮಾಜಮುಖಿ ಕೆಲಸ