ವಿದ್ಯುತ್ ಕ್ಷೇತ್ರ ಖಾಸಗೀಕರಣ: ಆ.10 ರಂದು ರೈತಸಂಘದ ನೇತೃತ್ವದಲ್ಲಿ ಪ್ರತಿಭಟನೆ

ದೇಶದ  ಒಕ್ಕೂಟ ಸರ್ಕಾರದ ಖಾಸಗೀಕರಣ ನೀತಿಗೆ ವಿರೋಧ ಹೆಚ್ಚುತ್ತಿದೆ. ಹಲವು ಸಾರ್ವಜನಿಕ ಕ್ಷೇತ್ರಗಳನ್ನು ಖಾಸಗಿ ವ್ಯವಸ್ಥೆಗೆ ಒಪ್ಪಿಸಿದ ಕೇಂದ್ರ ಸರ್ಕಾರದ ನಡೆಯನ್ನು ಹಲವು ಸಂಘಟನೆಗಳು ವಿರೋಧಿಸಿವೆ. ದೇಶದ ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಖಾಸಗಿ ಕ್ಷೇತ್ರಕ್ಕೆ ನೀಡುವ ಕೇಂದ್ರ ಸರ್ಕಾರದ ಮಸೂದೆಗೆ ಆಗಷ್ಟ್ 10 ರಂದು ಅನುಮೋದನೆಯ ಒಪ್ಪಿಗೆ ಮುದ್ರೆ ಬೀಳಲಿದೆ. ಮಳೆ, ಪ್ರವಾಹದಿಂದ ತಾಲೂಕಿನಾದ್ಯಂತ ವ್ಯಾಪಕ ಹಾನಿಯಾಗಿದ್ದು ಅದರ ಸಮೀಕ್ಷೆ ಕಾರ್ಯ ನಡೆದಿಲ್ಲ. ಸ್ಥಳಿಯ ಶಾಸಕರು ಸಂಸದರು ಜನಪ್ರತಿನಿಧಿಗಳು ಈ ಬಗ್ಗೆ ಕಾಳಜಿ ತೋರಿಲ್ಲ, ತಾಲೂಕಿನ ರೈತರಿಗೆ … Continue reading ವಿದ್ಯುತ್ ಕ್ಷೇತ್ರ ಖಾಸಗೀಕರಣ: ಆ.10 ರಂದು ರೈತಸಂಘದ ನೇತೃತ್ವದಲ್ಲಿ ಪ್ರತಿಭಟನೆ