ರಾಜ್ಯದಲ್ಲಿ ರಾತ್ರಿ 9 ಗಂಟೆಯಿಂದಲೇ ನೈಟ್ ಕರ್ಫ್ಯೂ ಜಾರಿ ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ-ಕಾಲೇಜು ಆರಂಭ

ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ-ಕಾಲೇಜು ಆರಂಭಕ್ಕೆ ನಿರ್ಧಾರ: ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಆ 23ರಿಂದ 9, 10 ಹಾಗೂ ಪಿಯುಸಿ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ತೀರ್ಮಾನಿಸಿದೆ.  ಬೆಂಗಳೂರು: ರಾಜ್ಯದಲ್ಲಿ ಆ 23ರಿಂದ 9, 10 ಹಾಗೂ ಪಿಯುಸಿ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ತೀರ್ಮಾನಿಸಿದೆ.  ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ, ಕೋವಿಡ್ ನಿರ್ವಹಣೆ ಮತ್ತು ಶಾಲೆ ಕಾಲೇಜುಗಳನ್ನು ಪುನರಾರಂಭಿಸುವ ಕುರಿತ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು … Continue reading ರಾಜ್ಯದಲ್ಲಿ ರಾತ್ರಿ 9 ಗಂಟೆಯಿಂದಲೇ ನೈಟ್ ಕರ್ಫ್ಯೂ ಜಾರಿ ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ-ಕಾಲೇಜು ಆರಂಭ