ಸಣ್-ಪುಟ್ ಸುದ್ದಿ- ಸಾಧನೆ,ಅಭಿನಂದನೆ

ನೀರಜ್ ಚೋಪ್ರಾರ ಸಾಧನೆ ಭಾರತದ ಟ್ರಾಕ್ ಅಂಡ್ ಫೀಲ್ಡ್ ವಿಭಾಗದಲ್ಲಿ ಹೊಸ ಮಿಂಚು ಮೂಡಿಸಲಿದೆ. ನಾವು ಇಂದು ಪಡುತ್ತಿರುವ ಹರ್ಷದ ಹಿಂದೆ ನಮ್ಮ ಶಿರಸಿ ಬೆಂಗಳೆಯ ಕಾಶಿನಾಥ ನಾಯ್ಕರ ಪಾಲೂ ಇದೆ. 2010 ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಆ ಮೂಲಕ ಭರ್ಚಿ ಎಸೆತದಲ್ಲಿ ದೇಶಕ್ಕೆ ಪ್ರಥಮ ಪದಕ ಗಳಿಸಿಕೊಟ್ಟ ಕಾಶಿ ನೀರಜರನ್ನು ಆರಂಭದಲ್ಲೇ ಗುರುತಿಸಿ ತರಬೇತಿ ನೀಡಿದ್ದಾರೆ. ಇವರಿಬ್ಬರ ಕಠಿಣ ಪರಿಶ್ರಮದ ಫಲ ಇಂದು ನಮ್ಮ ಮುಂದಿದೆ. ಕಂಗ್ರಾಟ್ಸ ನೀರಜ , ಕಂಗ್ರಾಟ್ಸ … Continue reading ಸಣ್-ಪುಟ್ ಸುದ್ದಿ- ಸಾಧನೆ,ಅಭಿನಂದನೆ