ಪ್ರವಾಹ ಪೀಡಿತ ಮಲ್ಲಾಪುರಕ್ಕೆ ಭೇಟಿ ನೀಡದ ಸಿಎಂ ಬೊಮ್ಮಾಯಿ: ಗ್ರಾಮಸ್ಥರ ಬೇಸರ

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಪ್ರವಾಹ ಪೀಡಿತ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿ ರೂ.200 ಪರಿಹಾರ ಘೋಷಿಸಿದ ಬಸವರಾಜ ಬೊಮ್ಮಾಯಿಯವರು, ಕಾರವಾರದ ಮಲ್ಲಾಪುರಕ್ಕೆ ಭೇಟಿ ನೀಡದ್ದಕ್ಕೆ ಗ್ರಾಮಸ್ಥರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.  ಕಾರವಾರ: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಪ್ರವಾಹ ಪೀಡಿತ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿ ರೂ.200 ಪರಿಹಾರ ಘೋಷಿಸಿದ ಬಸವರಾಜ ಬೊಮ್ಮಾಯಿಯವರು, ಇದೇ ರೀತಿಯ ಪರಿಸ್ಥಿತಿಯನ್ನು ಎದುರಿಸುತ್ತಿರುವ ಕಾರವಾರದ ಮಲ್ಲಾಪುರಕ್ಕೆ ಭೇಟಿ ನೀಡದ್ದಕ್ಕೆ ಗ್ರಾಮಸ್ಥರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.  ಕಾರವಾರದ ಮಲ್ಲಾಪುರ … Continue reading ಪ್ರವಾಹ ಪೀಡಿತ ಮಲ್ಲಾಪುರಕ್ಕೆ ಭೇಟಿ ನೀಡದ ಸಿಎಂ ಬೊಮ್ಮಾಯಿ: ಗ್ರಾಮಸ್ಥರ ಬೇಸರ