ಸಣ್-ಪುಟ್ ಸುದ್ದಿ-ಚಿನ್ನದ ಮೂರ್ತಿ ಕೆತ್ತಿದ ಕಾಶಿನಾಥ್

ಇತಿಹಾಸದ ಗರ್ಭದಲ್ಲಿ ಸರಪಟ್ಟ ಪರಂಪರೆಗಳೆಷ್ಟಿವೆಯೋ? ಹೆಸರು ಬದಲಾಯಿಸಲೇ ಬೇಕೆಂದಿದ್ದರೆ 1928ರಲ್ಲಿ ಮೊದಲ ಒಲಂಪಿಕ್ಸ್ ಚಿನ್ನ ಗೆದ್ದ ಹಾಕಿ ತಂಡದ ನಾಯಕ ‘ಜೈಪಾಲ್ ಸಿಂಗ್ ಮುಂಡಾ ಖೇಲ್ ರತ್ನ ಪ್ರಶಸ್ತಿ’ ಎಂದು ಪುನರ್ ನಾಮಕರಣ ಮಾಡಬಹುದಿತ್ತು. ‘ಹಾಕಿ ಜಾದೂಗಾರ’ ಧ್ಯಾನ್ ಚಂದ್ ಎಲ್ಲರ ಬಾಯಲ್ಲಿ ನಲಿದಾಡುತ್ತಿದೆ, ಅದು ಅವರ ಸಾಧನೆಗೆ ಸಂದಿರುವ ಗೌರವವೂ ಹೌದು. ಆದರೆ ಗುಡ್ಡಗಾಡು ಜನಾಂಗದಲ್ಲಿ ಹುಟ್ಟಿದ ಜೈಪಾಲ್ ಸಿಂಗ್ ಮುಂಡಾ ಬಗ್ಗೆ ತಿಳಿದಿರುವವರೇ ಕಡಿಮೆ. ಜೈಪಾಲ್ ಸಿಂಗ್ ಮುಂಡಾ ಹೆಸರಿನಿಂದ ಅವರಿಗಷ್ಟೇ ಅಲ್ಲ, ಹಾಕಿ … Continue reading ಸಣ್-ಪುಟ್ ಸುದ್ದಿ-ಚಿನ್ನದ ಮೂರ್ತಿ ಕೆತ್ತಿದ ಕಾಶಿನಾಥ್