ಗೇರುಸೊಪ್ಪಾದ ಭೂಮಿಕಾ ನಾಯ್ಕ ರಾಜ್ಯಕ್ಕೇ ಪ್ರಥಮ, ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ: ಶೇ 99. 9 ವಿದ್ಯಾರ್ಥಿಗಳು ಉತ್ತೀರ್ಣ

2020-21 ನೇ ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಶೇ.99. 9 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಗೇರುಸೊಪ್ಪಾದ ಭೂಮಿಕಾ ನಾಯ್ಕ ರಾಜ್ಯಕ್ಕೇ ಪ್ರಥಮ- ಹೊನ್ನಾವರ: ಗ್ರಾಮೀಣ ಪ್ರದೇಶವಾದ ಗೇರುಸೊಪ್ಪಾ ಸರ್ಕಾರಿ ಪ್ರೌಡಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಭೂಮಿಕ ಕೃಷ್ಣ ನಾಯ್ಕ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ಸಾಧನೆ ಮಾಡಿದ್ದಾಳೆ.ಈ ಬಾರಿ ಕೊರೋನಾ ಮಹಾಮಾರಿಯಿಂದ ಗೊಂದಲದ ಗೂಡಾಗಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆ ಕಳೆದ ತಿಂಗಳು ನಡೆದಿತ್ತು. ಇದೀಗ … Continue reading ಗೇರುಸೊಪ್ಪಾದ ಭೂಮಿಕಾ ನಾಯ್ಕ ರಾಜ್ಯಕ್ಕೇ ಪ್ರಥಮ, ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ: ಶೇ 99. 9 ವಿದ್ಯಾರ್ಥಿಗಳು ಉತ್ತೀರ್ಣ