ಮೋದಿ ಭಾರತದ ಕಿಂಗ್ ಅಲ್ಲ……. ಯೋಗಿ ಆದಿತ್ಯನಾಥ್ ವಿರುದ್ಧ ಅಮಿತಾಬ್ ಸ್ಫರ್ಧೆ….!

ಯೋಗಿ ಆದಿತ್ಯನಾಥ್ ವಿರುದ್ಧ ಸ್ಪರ್ಧಿಸಲಿದ್ದಾರೆ ಈ ಮಾಜಿ ಐಪಿಎಸ್ ಅಧಿಕಾರಿ  ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನೊಂದೇ ವರ್ಷ ಬಾಕಿದೆ ಇದ್ದು ಚುನಾವಣೆ ತಯಾರಿ ಪ್ರಾರಂಭವಾಗಿದೆ.  ಲಖನೌ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನೊಂದೇ ವರ್ಷ ಬಾಕಿದೆ ಇದ್ದು ಚುನಾವಣೆ ತಯಾರಿ ಪ್ರಾರಂಭವಾಗಿದೆ.  ಚುನಾವಣೆ ಸನಿಹವಾಗುತ್ತಿರುವಂತೆಯೇ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಸ್ಪರ್ಧಿಸಲು ಮಾಜಿ ಐಪಿಎಸ್ ಅಧಿಕಾರಿಯೊಬ್ಬರು ಉತ್ಸುಕರಾಗಿದ್ದಾರೆ.  https://imasdk.googleapis.com/js/core/bridge3.474.0_en.html#goog_596088377 2020 ರ ಮಾರ್ಚ್ ನಲ್ಲಿ ಅವಧಿಗೂ ಮುನ್ನವೇ ಸೇವೆಗೆ ರಾಜೀನಾಮೆ ನೀಡಿದ್ದ ಅಮಿತಾಬ್ ಠಾಕೂರ್ ಸಿಎಂ … Continue reading ಮೋದಿ ಭಾರತದ ಕಿಂಗ್ ಅಲ್ಲ……. ಯೋಗಿ ಆದಿತ್ಯನಾಥ್ ವಿರುದ್ಧ ಅಮಿತಾಬ್ ಸ್ಫರ್ಧೆ….!