Id-75-1-ಜೊಲ್ಲೆ ವಿರುದ್ಧ ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆ,ಕಾಂಗ್ರೆಸ್ ವಿರುದ್ಧದ ಅಪಪ್ರಚಾರಕ್ಕೆ ವಸಂತ್ ಕಿಡಿ

ಭ್ರಷ್ಟಾಚಾರದಲ್ಲಿ ತೊಡಗಿರುವ ಸಚಿವೆಯಿಂದ ಧ್ವಜಾರೋಹಣ ಬೇಡ: ಶಶಿಕಲಾ ಜೊಲ್ಲೆ ವಿರುದ್ಧ ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆ ಭ್ರಷ್ಟಾಚಾರದಲ್ಲಿ ತೊಡಗಿರುವ ಸಚಿವೆ ಶಶಿಕಲಾ ಜೊಲ್ಲೆಯವರು ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಮಾಡಬಾರದು ಎಂದು ಆಗ್ರಹಿಸಿ ವಿಜಯಪುರದಲ್ಲಿ ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆ ನಡೆಸಿತು.  ವಿಜಯಪುರ: ಭ್ರಷ್ಟಾಚಾರದಲ್ಲಿ ತೊಡಗಿರುವ ಸಚಿವೆ ಶಶಿಕಲಾ ಜೊಲ್ಲೆಯವರು ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಮಾಡಬಾರದು ಎಂದು ಆಗ್ರಹಿಸಿ ವಿಜಯಪುರದಲ್ಲಿ ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆ ನಡೆಸಿತು.  ಜಿಲ್ಲಾಡಳಿತ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ … Continue reading Id-75-1-ಜೊಲ್ಲೆ ವಿರುದ್ಧ ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆ,ಕಾಂಗ್ರೆಸ್ ವಿರುದ್ಧದ ಅಪಪ್ರಚಾರಕ್ಕೆ ವಸಂತ್ ಕಿಡಿ