independent-75-ಎಷ್ಟೂರು ಕೊಟ್ಟರೂ ಈಸೂರು ಕೊಡೆವು!

‘ಎಷ್ಟೂರು ಕೊಟ್ಟರೂ ಈಸೂರು ಕೊಡೆವು’: ಸ್ವಾತಂತ್ರ್ಯ ಸಂಗ್ರಾಮದಲ್ಲಿ ರಕ್ತ ತೇಯ್ದ ಗ್ರಾಮಕ್ಕೆ ಸ್ಮಾರಕ ಕೊಟ್ಟಿಲ್ಲ ಎಂಬ ಕೊರಗು! ಶಿವಮೊಗ್ಗ ಜಿಲ್ಲೆಯ ಈಸೂರು ಗ್ರಾಮದ ಹೆಸರು ಕಿವಿಗೆ ಬೀಳುತ್ತಲೇ ಹಲವರಲ್ಲಿ ದೇಶಪ್ರೇಮ ಜಾಗೃತಗೊಳ್ಳುತ್ತದೆ. ಅದೇಕೆಂದರೆ ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಈಸೂರಿನ ಪಾತ್ರ ಹಿರಿದು. ಈ ಗ್ರಾಮದ ನೂರಾರು ಮಂದಿ ಯುವಕ ಯುವತಿಯರು ದಾಸ್ಯದ ವಿರುದ್ಧ ಹೋರಾಡಿ ಜೈಲು ಸೇರಿದ್ದರು. ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಈಸೂರು ಗ್ರಾಮದ ಹೆಸರು ಕಿವಿಗೆ ಬೀಳುತ್ತಲೇ ಹಲವರಲ್ಲಿ ದೇಶಪ್ರೇಮ ಜಾಗೃತಗೊಳ್ಳುತ್ತದೆ. ಅದೇಕೆಂದರೆ ಭಾರತ ಸ್ವಾತಂತ್ರ್ಯ … Continue reading independent-75-ಎಷ್ಟೂರು ಕೊಟ್ಟರೂ ಈಸೂರು ಕೊಡೆವು!