ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾಗಿ ಗುರುಲಿಂಗಸ್ವಾಮಿ ನೇಮಕ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿ ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ ಹೊಳಿಮಠ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿ ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ ಹೊಳಿಮಠ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆಗಸ್ಟ್ 2 ರಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ ಪದಾವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ, ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರಿಗೆ ಗುತ್ತಿಗೆ ಆಧಾರದ ಮೇಲೆ ಗುರುಲಿಂಗಸ್ವಾಮಿ ಅವರನ್ನು ಮುಖ್ಯಮಂತ್ರಿಗಳ … Continue reading ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾಗಿ ಗುರುಲಿಂಗಸ್ವಾಮಿ ನೇಮಕ