ಕನ್ನಡ ಮಾಧ್ಯಮ ಶಾಲೆಯಿಂದ ನಾಸಾ’ವರೆಗೆ; ರಾಜ್ಯದ ದಿನೇಶ್ ವಸಂತ್ ಹೆಗ್ಡೆ ಸಾಧನೆ!

ನಾಸಾ ಫ್ಯೂಚರ್ ಇನ್ವೆಸ್ಟಿಗೇಟರ್ ಪ್ರಶಸ್ತಿ ಗೆ ಆಯ್ಕೆ ಯಾದ ಹಳ್ಳಿ ಹುಡುಗ ದಿನೇಶ್ ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಆರ್ಥಿಕ ನೆರವು ನೀಡುವ ಭೂಮಿ, ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಪ್ಯೂಚರ್ ಇನ್ವೆಷ್ಟಿಗೇಟರ್ಸ್ ಕಠಿಣ ಸ್ಪರ್ಧೆಯಲ್ಲಿ ತಮ್ಮ ಹಳ್ಳಿಯ ಹುಡುಗ ದಿನೇಶ್ ವಸಂತ್ ಹೆಗ್ಡೆ ವಿಜೇತರಾದ ನಂತರ ಸಿದ್ಧಾಪುರ ತಾಲೂಕಿನ ಸಸಿಗುಳಿ ಗ್ರಾಮದಲ್ಲಿ ಹಬ್ಬದ ಸಡಗರ ಮನೆ ಮಾಡಿದೆ.  ಕಾರವಾರ: ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಆರ್ಥಿಕ ನೆರವು ನೀಡುವ ಭೂಮಿ, ಬಾಹ್ಯಾಕಾಶ ವಿಜ್ಞಾನ ಮತ್ತು … Continue reading ಕನ್ನಡ ಮಾಧ್ಯಮ ಶಾಲೆಯಿಂದ ನಾಸಾ’ವರೆಗೆ; ರಾಜ್ಯದ ದಿನೇಶ್ ವಸಂತ್ ಹೆಗ್ಡೆ ಸಾಧನೆ!