ನೀರಿಂಗಿಸಿ ಮಾದರಿಯಾದ ತೆಂಗಿನಮನೆ ಡಿ.ಕೆ. ನಾಯ್ಕ

ಪ್ರಗತಿಪರ ರೈತ, ಕಾಳುಮೆಣಸು,ಮಿಶ್ರಬೇಸಾಯದ ಮೂಲಕ ಮಾದರಿ ಕೃಷಿಕನಾದ ಡಿ.ಕೆ. ನಾಯ್ಕ ತೆಂಗಿನಮನೆಯವರಿಗೆ ಈ ವರೆಗೆ ಯಾರೂ ಸನ್ಮಾನಿಸಿ, ಗೌರವಿಸಿ, ಅಭಿನಂದಿಸದಿರುವುದು ಸೋಜಿಗದ ಸಂಗತಿ. ಶ್ರಮಿಕರಲ್ಲದ ಅನೇಕರು ದಾಖಲೆ ಒದಗಿಸಿ ಪ್ರಗತಿಪರ ರೈತರು, ಕೃಷಿ ಪ್ರಶಸ್ತಿ ಪುರಸ್ಕೃತರು. ಕೃಷಿ-ತೋಟಗಾರಿಕೆ ಪಂಡಿತರಾಗಿರುವಾಗ ಸರ್ಕಾರ, ಜನಪ್ರತಿನಿಧಿಗಳ ಕಣ್ಣಿಗೆ ಬೀಳದ ಡಿ.ಕೆ. ನಾಯ್ಕ ಅರ್ಹತೆ, ಯೋಗ್ಯತೆ ಇದ್ದೂ ಪ್ರಶಸ್ತಿ,ಅಭಿನಂದನೆಯ ಗೌರವಾದರಗಳಿಂದ ವಂಚಿತರಾಗಿರುವುದು ಉತ್ತರ ಕನ್ನಡ ಜಿಲ್ಲೆಯ ಉಳ್ಳವರ ಅಟ್ಟಹಾಸ, ರಾಜಕಾರಣಕ್ಕೊಂದು ತಾಜಾ ನಿದರ್ಶನ. ಮಳೆ,ಪ್ರವಾಹದ ನೋವು ಉಂಡ ಮಲೆನಾಡಿನಲ್ಲಿ ನೀರೆಂದರೆ ಭಯ, ಆತಂಕದ … Continue reading ನೀರಿಂಗಿಸಿ ಮಾದರಿಯಾದ ತೆಂಗಿನಮನೆ ಡಿ.ಕೆ. ನಾಯ್ಕ