ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಪೊಲೀಸ್ ಬಾಡಿಗಾರ್ಡ್ ‘ವಾರ್ಷಿಕ ಆದಾಯ 1.5 ಕೋಟಿ ರೂ.’ ವರದಿ ಬೆನ್ನಲ್ಲೇ ಎತ್ತಂಗಡಿ!

ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರ ಬಾಡಿಗಾರ್ಡ್ ವಾರ್ಷಿಕ 1.5 ಕೋಟಿ ರೂ. ಆದಾಯ ಆರೋಪದ ನಡುವೆ ಅವರನ್ನು ಎತ್ತಂಗಡಿ ಮಾಡಲಾಗಿದೆ. ಮುಂಬೈ ಪೊಲೀಸ್ ಇಲಾಖೆಯ ಹೆಡ್ ಕಾನ್ಸ್ ಟೇಬಲ್ 2015ರಿಂದಲೂ ಅಮಿತಾಬ್ ಬಚ್ಚನ್ ಅವರ ಬಾಡಿಗಾರ್ಡ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಮುಂಬೈ: ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರ ಬಾಡಿಗಾರ್ಡ್ ವಾರ್ಷಿಕ 1.5 ಕೋಟಿ ರೂ. ಆದಾಯ ಆರೋಪದ ನಡುವೆ ಅವರನ್ನು ಎತ್ತಂಗಡಿ ಮಾಡಲಾಗಿದೆ. ಮುಂಬೈ ಪೊಲೀಸ್ ಇಲಾಖೆಯ ಹೆಡ್ ಕಾನ್ಸ್ ಟೇಬಲ್ 2015ರಿಂದಲೂ ಅಮಿತಾಬ್ ಬಚ್ಚನ್ ಅವರ ಬಾಡಿಗಾರ್ಡ್ … Continue reading ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಪೊಲೀಸ್ ಬಾಡಿಗಾರ್ಡ್ ‘ವಾರ್ಷಿಕ ಆದಾಯ 1.5 ಕೋಟಿ ರೂ.’ ವರದಿ ಬೆನ್ನಲ್ಲೇ ಎತ್ತಂಗಡಿ!