ಮಕ್ಕಳ ಬಾಲ್ಯವನ್ನು ಪಾಲಕರು ಕಸಿದುಕೊಳ್ಳುತ್ತಿದ್ದಾರೆ: ಭಗವತಿ

ಯಲ್ಲಾಪುರ: ‘ಮಕ್ಕಳ ಬಾಲ್ಯವನ್ನು ಪಾಲಕರು ಕಸಿದುಕೊಳ್ಳುತ್ತಿದ್ದಾರೆ. ಮಕ್ಕಳ ಬಾಲ್ಯವನ್ನು ಬಿಟ್ಟುಕೊಡುವ ಕೆಲಸವನ್ನು ಪಾಲಕರು ಮಾಡಬೇಕು. ಮಕ್ಕಳನ್ನು ಅಂಕಗಳ ಹಿಂದೆ ಓಡಿಸುವುದನ್ನು ಬಿಡಬೇಕು. ಇಲ್ಲದೆ ಹೋದರೆ ಮಕ್ಕಳು ಸೃಜನಶೀಲತೆಯನ್ನು ಕಳೆದುಕೊಂಡು ಪೇಲವವಾಗುತ್ತಾರೆ’ ಎಂದು ಮಕ್ಕಳ ಸಾಹಿತಿ ವೈ.ಜಿ. ಭಗವತಿ ಹೇಳಿದರು.ಅವರು ಇಂದು ತಾಲೂಕಿನ ಆನಗೋಡ ಹಿ.ಪ್ರಾ. ಶಾಲೆಯಲ್ಲಿ ಬೆಂಗಳೂರಿನ ಇಂಡಿಯಾ ಫೌಂಡೇಷನ್ ಫಾರ್ ದಿ ಆರ್ಟ್ಸ ಸಂಸ್ಥೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ನಡೆದ ‘ಹಕ್ಕಿಗಳು ಹಾರುತಿವೆ ನೋಡಿದಿರಾ…’ ಯೋಜನೆಯ ಸಮಾರೋಪ ಸಮಾರಂಭದಲ್ಲಿ ಶಾಲೆಯ ಮಕ್ಕಳು ಬರೆದ … Continue reading ಮಕ್ಕಳ ಬಾಲ್ಯವನ್ನು ಪಾಲಕರು ಕಸಿದುಕೊಳ್ಳುತ್ತಿದ್ದಾರೆ: ಭಗವತಿ