ಅಪಘಾನ್ ನಿಂದ ಅಮೇರಿಕಾದ ನಿರ್ಗಮನದ ಆನಂದ

ಅಫ್ಘಾನಿಸ್ತಾನದಿಂದ ಅಮೆರಿಕದ ನಿರ್ಗಮನ* ಕಳೆದ ಕೆಲದಿನಗಳಿಂದ ಅಫ್ಘಾನಿಸ್ತಾನದ ವಿಷಯದಲ್ಲಿ ಕೆಲವು ಭಾರತೀಯರ ಅಭಿಪ್ರಾಯಗಳನ್ನು ಓದಿ ಪ್ರತಿಕ್ರಿಯಿಸುತ್ತಿದ್ದೇನೆ. ಅಮೆರಿಕದ ಹೆಚ್ಚಿನ ನಾಗರಿಕರಿಗೆ ಅಫ್ಘಾನಿಸ್ತಾನದ ವಿಷಯದಲ್ಲಿ ಯಾವುದೇ ಆಸಕ್ತಿ ಉಳಿದಿಲ್ಲ. ಆದಷ್ಟು ಬೇಗ ಆಫ್ಘನ್ ಸಂಘರ್ಷ ಮುಗಿದರೆ ಒಳ್ಳೆಯದು ಎಂಬ ಇಚ್ಛೆ ಇದೆ. 2001 ರಿಂದ ಸುಮಾರು 2,500 ಅಮೆರಿಕನ್ ಸೈನಿಕರು ಆಫ್ಘಾನಿಸ್ತಾನದಲ್ಲಿ ಸತ್ತಿದ್ದಾರೆ. 1,000 ಅಮೆರಿಕದ ಮಿತ್ರ ರಾಷ್ಟ್ರಗಳ ಸೈನಿಕರು ಸತ್ತಿದ್ದಾರೆ. ಲೆಕ್ಕವಿಲ್ಲದಷ್ಟು ಆಫ್ಘನ್ ನಾಗರಿಕರು ಜೀವ ಕಳೆದುಕೊಂಡಿದ್ದಾರೆ. ಹೀಗಾಗಿ ಬೈಡನ್ ನಿಲುವಿಗೆ ಸಾರ್ವತ್ರಿಕ ಪ್ರತಿರೋಧ ಅಮೆರಿಕಲ್ಲಿಲ್ಲ. ಬೈಡನ್ … Continue reading ಅಪಘಾನ್ ನಿಂದ ಅಮೇರಿಕಾದ ನಿರ್ಗಮನದ ಆನಂದ