ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ನೇಮಕಾತಿ: 8883 ಹುದ್ದೆಗಳು ಖಾಲಿ, ಆಸಕ್ತರು ಅರ್ಜಿ ಸಲ್ಲಿಸಬಹುದು

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗಾಗಿ ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗಾಗಿ ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಹುದ್ದೆಗಳ ಹೆಸರು:ಗ್ರಂಥಪಾಲಕರು (ಲೈಬ್ರೇರಿಯನ್) 14 ಖಾಯಂ ಹುದ್ದೆಅರ್ಹತೆ: ಲೈಬ್ರರಿ ಸೈನ್ಸ್ ನಲ್ಲಿ ಪದವಿನೇಮಕಾತಿ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇಮಕವೇತನ: 30.350 ರೂಗಳಿಂದ 58,250—ವಾರ್ಡನ್ (ಮೇಲ್ವಿಚಾರಕರು) 712 ಖಾಯಂ … Continue reading ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ನೇಮಕಾತಿ: 8883 ಹುದ್ದೆಗಳು ಖಾಲಿ, ಆಸಕ್ತರು ಅರ್ಜಿ ಸಲ್ಲಿಸಬಹುದು