ವರ್ಣಸಂಕರದ ಹರಿಕಾರ ‘ಕೃಷ್ಣ’

(ರಾತ್ರಿ ಮಲಗಿದವನಿಗೆ ಮಧ್ಯರಾತ್ರಿ ಎಚ್ಚರವಾದಾಗ ನನ್ನ ಟ್ರಂಕು, ಅಟ್ಟ ಹಾಸಿಗೆ ಸುರುಳಿಗಳಲ್ಲಿ ಮುರುಟಿಹೋಗಿದ್ದ ವಡ್ಡರ್ಸೆಯವರ ಬರಹಗಳು ಥಳಥಳ ಹೊಳೆಯುತ್ತಿರುವುದು ಕಣ್ಣಿಗೆ ಬಿತ್ತು. ಬಿಚ್ಚಿದಾಗ ಕಣ್ಣಿಗೆ ಬಿದ್ದದ್ದು ಈ ಲೇಖನ. ನಮ್ಮಂತೆ ಬಣ್ಣದಲ್ಲಿ ಕೃಷ್ಣನನ್ನು ಹೋಲುತ್ತಿದ್ದ ವಡ್ಡರ್ಸೆಯವರಿಗೆ ಕೃಷ್ಣನೆಂದರೆ ಅತೀವ ಪ್ರೀತಿ.ಇದಕ್ಕೆ... Read more »

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ನೇಮಕಾತಿ: 8883 ಹುದ್ದೆಗಳು ಖಾಲಿ, ಆಸಕ್ತರು ಅರ್ಜಿ ಸಲ್ಲಿಸಬಹುದು

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗಾಗಿ ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗಾಗಿ ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ... Read more »

ರಾಷ್ಟ್ರೀಯ ಹಣಕಾಸು ನೀತಿ ಕೈ ಬಿಡಿ ಇಲ್ಲ ಜನಾಂದೋಲನ ಎದುರಿಸಿ

ರಾಷ್ರೀಯ ಹಣಕಾಸು ನೀತಿ ಕೈಬಿಡುವಂತೆ ಆಗ್ರಹಿಸಲು ಮತ್ತು ಮಹಿಳಾ ದೌರ್ಜನ್ಯ ನಿಯಂತ್ರಣಕ್ಕೆ ಒತ್ತಾಯಿಸಿ ಇಂದು ಸಿದ್ಧಾಪುರದಲ್ಲಿ ಯುವ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ಗಳಿಂದ ಪ್ರತಿಭಟನಾ ಮೆರವಣಿಗೆ ನಡೆದು ಮನವಿ ನೀಡಲಾಯಿತು. ಖಾಸಗೀಕರಣ ಉತ್ತೇಜಿಸುವ ರಾಷ್ಟ್ರೀಯ ಹಣಕಾಸು ನೀತಿಯಿಂದ ಶ್ರೀಮಂತರು,... Read more »

6 ರಿಂದ 8ನೇ ತರಗತಿ ಶಾಲೆ ಆರಂಭಕ್ಕೆ ಅನುಮತಿ; ಸಾರ್ವಜನಿಕ ಗಣೇಶೋತ್ಸವ ಕುರಿತು ಸದ್ಯ ಯಾವುದೇ ನಿರ್ಧಾರ ಇಲ್ಲ!

ಮೂರನೇ ಅಲೆ ಆತಂಕದ ನಡುವೆ ಸೆಪ್ಟೆಂಬರ್ 6ರಿಂದ 6ನೇ ತರಗತಿಯಿಂದ 8ನೇ ತರಗತಿ ಶಾಲೆಗಳನ್ನು ಪುನರಾರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಬೆಂಗಳೂರು: ಮೂರನೇ ಅಲೆ ಆತಂಕದ ನಡುವೆ ಸೆಪ್ಟೆಂಬರ್ 6ರಿಂದ 6ನೇ ತರಗತಿಯಿಂದ 8ನೇ ತರಗತಿ ಶಾಲೆಗಳನ್ನು ಪುನರಾರಂಭಿಸಲು... Read more »

ಸಮಾಜವಾದಿ ಪಕ್ಷದಿಂದ ಹಿಂದುತ್ವವಾದಿ ಕೊಲೆ ಪ್ರಕರಣದ ತನಿಖೆಗೆ ಆಗ್ರಹ!

ಯಲ್ಲಾಪುರದ ಹಿಂದೂ ಸಂಘಟನೆಯ ಪ್ರಮುಖ ಮಂಗೇಶ್ ಕೈಸರೆ ಕೊಲೆಯಾಗಿದ್ದು, ಲಾಕ್ ಡೌನ್ ಅವಧಿಯಲ್ಲಿ ಆದ ಈ ಸಾವು ಅಪಘಾತ ಎಂದು ತಿರುಚಿರುವ ವ್ಯವಸ್ಥೆಯ ಹಿಂದೆ ಈ ಜಿಲ್ಲೆಯ ಪ್ರಮುಖ ಜನಪ್ರತಿನಿಧಿಗಳಿದ್ದಾರೆ ಎಂದು ಆರೋಪಿಸಿರುವ ಸಮಾಜವಾದಿ ಪಕ್ಷ ಈ ಕೊಲೆಯ ಬಗ್ಗೆ... Read more »

ಅಪಘಾನ್ ನಿಂದ ಅಮೇರಿಕಾದ ನಿರ್ಗಮನದ ಆನಂದ

ಅಫ್ಘಾನಿಸ್ತಾನದಿಂದ ಅಮೆರಿಕದ ನಿರ್ಗಮನ* ಕಳೆದ ಕೆಲದಿನಗಳಿಂದ ಅಫ್ಘಾನಿಸ್ತಾನದ ವಿಷಯದಲ್ಲಿ ಕೆಲವು ಭಾರತೀಯರ ಅಭಿಪ್ರಾಯಗಳನ್ನು ಓದಿ ಪ್ರತಿಕ್ರಿಯಿಸುತ್ತಿದ್ದೇನೆ. ಅಮೆರಿಕದ ಹೆಚ್ಚಿನ ನಾಗರಿಕರಿಗೆ ಅಫ್ಘಾನಿಸ್ತಾನದ ವಿಷಯದಲ್ಲಿ ಯಾವುದೇ ಆಸಕ್ತಿ ಉಳಿದಿಲ್ಲ. ಆದಷ್ಟು ಬೇಗ ಆಫ್ಘನ್ ಸಂಘರ್ಷ ಮುಗಿದರೆ ಒಳ್ಳೆಯದು ಎಂಬ ಇಚ್ಛೆ ಇದೆ.... Read more »

ರಾಮಕೃಷ್ಣ ಹೆಗಡೆ ಅವರ ಜೀವನ, ಕೊಡುಗೆ ನಮಗೆ ಸದಾ ಆದರ್ಶಪ್ರಾಯ

ರಾಮಕೃಷ್ಣ ಹೆಗಡೆ ಜನ್ಮ ದಿನಾಚರಣೆಸಿದ್ದಾಪುರಪಟ್ಟಣದ ರಾಮಕೃಷ್ಣ ಹೆಗಡೆ ವೃತ್ತದಲ್ಲಿ ಸಾಮಾಜಿಕ ಕಾರ್ಯಕರ್ತ ಶ್ರೀಧರ ಕೊಂಡ್ಲಿ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆಯವರ ೯೬ ಜನ್ಮ ದಿನವನ್ನು ಆಚರಿಸಲಾಯಿತು.ಅಲಂಕೃತಗೊಂಡ ರಾಮಕೃಷ್ಣ ಹೆಗಡೆಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ,ಸಿಹಿ ಹಂಚಿ ಅವರನ್ನು ನೆನಪಿಸಿಕೊಳ್ಳಲಾಯಿತು. ಶಿಕ್ಷಣ... Read more »

‘ರೈತರ ತಲೆಯನ್ನು ಒಡೆಯಿರಿ’ ಪೊಲೀಸರಿಗೆ ಉಪವಿಭಾಗಾಧಿಕಾರಿ ನಿರ್ದೇಶನದ ವಿಡಿಯೋ ವೈರಲ್!

ಬಿಜೆಪಿ ಮುಖಂಡರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರ ತಲೆಗೆ ಒಡೆಯುವಂತೆ ಹರಿಯಾಣದ ಉಪ ವಿಭಾಗೀಯ ಅಧಿಕಾರಿಯೊಬ್ಬರು ಪೊಲೀಸರಿಗೆ ನಿರ್ದೇಶಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಿಜೆಪಿ ಸಂಸದ ವರುಣ್ ಗಾಂಧಿ ಸೇರಿದಂತೆ ಹಲವರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ.  ಚಂಡಿಘಡ: ಬಿಜೆಪಿ... Read more »

ಅಕ್ರಮ,ಅವ್ಯವಹಾರ,ಕಾಂಗ್ರೆಸ್ ವಿರೋಧ

ಸಿದ್ದಾಪುರ ತಾಲೂಕಿನಲ್ಲಿ ಹಳ್ಳಿಹಳ್ಳಿಗಳಲ್ಲಿ ಹೆಂಡವನ್ನು ಮಾರುತ್ತಿದ್ದಾರೆ ಪ್ರತಿಗ್ರಾಮದಲ್ಲಿ ಓಸಿ, ಇಸ್ಪೀಟಾಟ ಶುರುವಾಗಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಾಗಿ ಹದಗೆಟ್ಟಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಹೇಳಿದರು ಅವರು ಶನಿವಾರ ಪಕ್ಷದ ಕಚೇರಿ ಯಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ... Read more »

ಮಕ್ಕಳ ಬಾಲ್ಯವನ್ನು ಪಾಲಕರು ಕಸಿದುಕೊಳ್ಳುತ್ತಿದ್ದಾರೆ: ಭಗವತಿ

ಯಲ್ಲಾಪುರ: ‘ಮಕ್ಕಳ ಬಾಲ್ಯವನ್ನು ಪಾಲಕರು ಕಸಿದುಕೊಳ್ಳುತ್ತಿದ್ದಾರೆ. ಮಕ್ಕಳ ಬಾಲ್ಯವನ್ನು ಬಿಟ್ಟುಕೊಡುವ ಕೆಲಸವನ್ನು ಪಾಲಕರು ಮಾಡಬೇಕು. ಮಕ್ಕಳನ್ನು ಅಂಕಗಳ ಹಿಂದೆ ಓಡಿಸುವುದನ್ನು ಬಿಡಬೇಕು. ಇಲ್ಲದೆ ಹೋದರೆ ಮಕ್ಕಳು ಸೃಜನಶೀಲತೆಯನ್ನು ಕಳೆದುಕೊಂಡು ಪೇಲವವಾಗುತ್ತಾರೆ’ ಎಂದು ಮಕ್ಕಳ ಸಾಹಿತಿ ವೈ.ಜಿ. ಭಗವತಿ ಹೇಳಿದರು.ಅವರು ಇಂದು... Read more »